ಕೆಪಿಎಸ್‌ಸಿ ಫಲಿತಾಂಶದಲ್ಲಿ ಮತ್ತೆ ಅಕ್ರಮದ ಶಂಕೆ: ಒಂದೇ ಕೊಠಡಿಯ 15 ಮಂದಿ ಉತ್ತೀರ್ಣ!

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪ್ರಕಟಿಸಿರುವ 2023-24ನೇ ಸಾಲಿನ ಕೆಎಎಸ್ (ಗ್ರೂಪ್ 'ಎ' ಮತ್ತು 'ಬಿ') ಹುದ್ದೆಗಳ ಮುಖ್ಯ ಪರೀಕ್ಷೆಯ ಫಲಿತಾಂಶದಲ್ಲಿ ಬೃಹತ್ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ನಿನ್ನೆ...

ಬೀದರ್‌ ಜಿಲ್ಲೆಗೆ 14 ಕೆಪಿಎಸ್‌ ಶಾಲೆ ಮಂಜೂರು

ಬೀದರ್ ಜಿಲ್ಲೆಯ 14 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್‌ (ಕೆಪಿಎಸ್‌) ಆಗಿ ಮೇಲ್ದರ್ಜೆಗೆ ಏರಿಸಲಾಗಿದೆ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. 2025–26ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ...

ನಾಗರಿಕ ಸೇವೆ: ಕನ್ನಡಿಗರಿಗಿರುವ ಸವಾಲುಗಳೇನು?

ಭರತಖಂಡದ ಅತ್ಯಂತ ಕಷ್ಟಕರವಾದ ಪರೀಕ್ಷೆಗಳಲ್ಲಿ ಭಾರತೀಯ ನಾಗರಿಕ ಸೇವಾ ಪರೀಕ್ಷೆಯು ಒಂದು. ಹಲವಾರು ಅಭ್ಯರ್ಥಿಗಳಿಗೆ ಇದು ಕಬ್ಬಿಣದ ಕಡಲೆಯಂತಾಗಿದೆ. ಅದರಲ್ಲೂ ಕರ್ನಾಟಕದ ಅಭ್ಯರ್ಥಿಗಳಿಗೆ ಇದು ಗಗನ ಕುಸುಮವಾಗಿದೆಯೆಂದರೆ ಅತಿಶಯೋಕ್ತಿಯಾಗಲಾರದು. ಕಳೆದ 50 ವರ್ಷಗಳಲ್ಲಿ...

ಕೆಪಿಎಸ್‌ಸಿ 384 ಗೆಜೆಟೆಡ್‌ ಪ್ರೊಬೇಷನರ್‌ ನೇಮಕ ಅಧಿಸೂಚನೆ ರದ್ದು

ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2024ರ ಫೆಬ್ರವರಿ 26ರಂದು ಹೊರಡಿಸಿದ್ದ 384 ಗೆಜೆಟೆಡ್‌ ಪ್ರೊಬೇಷನರ್‌ ನೇಮಕ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ (ಕೆಎಸ್‌ಎಟಿ) ರದ್ದುಪಡಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಿ ಎನ್‌ ಮಧು...

ತಡರಾತ್ರಿವರೆಗೂ ಹಾಲ್‌ ಟಿಕೆಟ್‌ ವಿತರಣೆ | ದೇಶಕ್ಕೆ ಕೆಟ್ಟ ಸಂದೇಶ ರವಾನಿಸಿದ ಕೆಪಿಎಸ್‌ಸಿ: ಪ್ರಲ್ಹಾದ ಜೋಶಿ ಕಿಡಿ

ರಾಜ್ಯದಲ್ಲಿ 384 ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಮೇ 3ರಂದು ಕೆಪಿಎಸ್‌ಸಿ ನಡೆಸುತ್ತಿದ್ದ ಮುಖ್ಯ ಪರೀಕ್ಷೆಗೆ ತಡರಾತ್ರಿವರೆಗೂ ಅರ್ಜಿ ಸಲ್ಲಿಕೆ ಮತ್ತು ಹಾಲ್‌ಟಿಕೆಟ್‌ ವಿತರಿಸಿದ ಕರ್ನಾಟಕ ಸರ್ಕಾರ ದೇಶಕ್ಕೆ ಒಂದು ಕೆಟ್ಟ ಸಂದೇಶ ರವಾನಿಸಿದೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೆಪಿಎಸ್‌ಸಿ