ಮಂಡ್ಯ | ಇದು ಕೆರೆಯಲ್ಲ ಬಸ್ ನಿಲ್ದಾಣ; ರಾಜಕಾಲುವೆ ಒತ್ತುವರಿ ಸೃಷ್ಟಿಸಿದ ಅವಾಂತರ

ಸೋಮವಾರ ಸಂಜೆ‌ ಸುರಿದ ಮಳೆಯ ಪರಿಣಾಮ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಸಂಪೂರ್ಣ ಜಲಾವೃತಗೊಂಡಿದೆ. ನಿಲ್ದಾಣದಲ್ಲಿದ್ದ ಹೋಟೆಲ್‌, ಅಂಗಡಿಗಳಿಗೂ ನೀರು ತುಂಬಿಕೊಂಡು ಲಕ್ಷಾಂತರ ರೂ. ನಷ್ಟವಾಗಿದೆ. ರಾಜಕಾಲುವೆ ಒತ್ತುವರಿಯಾಗಿರುವುದೇ ಇದಕ್ಕೆಲ್ಲ...

ಮಂಡ್ಯ | ಬ್ಯಾಂಕ್ ದರೋಡೆಗೆ ಯತ್ನ; ಸೆಕ್ಯೂರಿಟಿ ಗಾರ್ಡ್‌ಗೆ ಇರಿದ ದುಷ್ಕರ್ಮಿಗಳು

ಬ್ಯಾಂಕ್ ದರೋಡೆಗೆ ಬಂದ ಗುಂಪನ್ನು ತಡೆಯಲು ಯತ್ನಿಸಿದ ಸೆಕ್ಯೂರಿಟಿ ಗಾರ್ಡ್‌ಗೆ ಮಾರಕಾಸ್ತ್ರದಿಂದ ಇರಿದು ಗಾಯಗೊಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಹರಿಹರಪುರ ಗ್ರಾಮದಲ್ಲಿ ಭಾನುವಾರ ಮದ್ಯರಾತ್ರಿ ನಡೆದಿದೆ. ಬ್ಯಾಂಕ್ ಸೆಕ್ಯೂರಿಟಿ...

ಮಂಡ್ಯ | ‘ಬ್ರಹ್ಮಕುಮಾರಿ ವಿವಿ’ಯು ಆಧ್ಯಾತ್ಮಿಕತೆಯ ಮಾರ್ಗ: ಶಾಸಕ ಎಚ್‌.ಟಿ. ಮಂಜು

ಕೆ.ಆರ್.ಪೇಟೆಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ವರ್ತಮಾನದಲ್ಲಿ ಜಾತಿ, ಬೇಧಗಳಿಂದ ಮುಕ್ತರಾಗಿ, ಉನ್ನತ ಜೀವನವನ್ನು ನಡೆಸುವ ಆಧ್ಯಾತ್ಮಿಕತೆಯ ಮಾರ್ಗವನ್ನು ಕಲಿಸುತ್ತಿದೆ. ಪ್ರಸ್ತುತ ದಿನಮಾನಗಳಲ್ಲಿ ಮನುಷ್ಯರಲ್ಲಿರುವ ಮೌಲ್ಯಗಳು ಮರೆಯಾದಂತೆ ಭೂಮಂಡಲದಲ್ಲಿ ಅನಾಥಾಶ್ರಮ, ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ....

ಮಂಡ್ಯ | ಮಡುವಿನಕೋಡಿಯಲ್ಲಿ ಉಚಿತ ಆರೋಗ್ಯ ಶಿಬಿರ

ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿರುವ ಶಿಬಿರದಲ್ಲಿ ಪಾಲ್ಗೊಳ್ಳಬೇಕು ಎಂದು ಲಯನ್ಸ್ ಕ್ಲಬ್ ಆಫ್ ಮೈಸೂರಿನ...

ಮಂಡ್ಯ | ಅನಿಷ್ಠ ಪದ್ಧತಿಗಳ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ

ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಠ, ಪಿಡುಗುಗಳ ನಿರ್ಮೂಲನೆ ನಮ್ಮೆಲ್ಲರ ಆಧ್ಯ ಕರ್ತವ್ಯ, ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ ಸದಸ್ಯ ಮಿಕ್ಕೆರೆ ವೆಂಕಟೇಶ್ ಹೇಳಿದ್ದಾರೆ. ಅವರು ಕೆ.ಆರ್‌ ಪೇಟೆಯಲ್ಲಿ ತಾಲೂಕು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೆ ಆರ್‌ ಪೇಟೆ