ಚಾಮರಾಜನಗರ | ಬಸ್ ಚಾಲಕನ ಮೇಲೆ ಹಲ್ಲೆ; ಇಬ್ಬರ ಬಂಧನ

ಚಾಮರಾಜನಗರ ಜಿಲ್ಲೆ, ಯಳಂದೂರಿನ ಇರಸವಾಡಿ ಗ್ರಾಮದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಯಳಂದೂರಿನ ಬಳೇ ಪೇಟೆಯಲ್ಲಿ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇರಸವಾಡಿ ಗ್ರಾಮದ ಕೃಷ್ಣಶೆಟ್ಟಿ ಹಾಗೂ ಪುಟ್ಟಸ್ವಾಮಿ...

ಮೈಸೂರು | ಬೆಳಗಾವಿ ಜಿಲ್ಲೆಯ ಮರಾಠಿ ಪುಂಡರನ್ನು ರಾಜ್ಯದಿಂದ ಗಡಿಪಾರು ಮಾಡುವಂತೆ ಆಗ್ರಹ

ಬೆಳಗಾವಿ ಜಿಲ್ಲೆ ಸುಳೇಬಾವಿ ಗ್ರಾಮದ ಹೊರವಲಯದಲ್ಲಿ ಕರ್ತವ್ಯ ನಿರತ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನಿರ್ವಾಹಕ ಮಹದೇವಪ್ಪ ಅವರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಮರಾಠಿ ಪುಂಡರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ,ರಾಜ್ಯದಿಂದ ಗಡಿಪಾರು...

ಶಿವಮೊಗ್ಗ | ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ದರ್ಪ; ಸಾರ್ವಜನಿಕರ ಆಕ್ರೋಶ

ನಿಗದಿತ ನಿಲ್ದಾಣಗಳಲ್ಲಿ ಬಸ್‌ ನಿಲ್ಲಿಸದೆ, ಕೇಳಿದ ಸ್ಥಳಕ್ಕೆ ಟಿಕೆಟ್‌ ನೀಡದೆ ಸಾರ್ವಜನಿಕರ ಮೇಲೆ ಕೆಎಸ್‌ಆರ್‌ಟಿಸಿ ಬಸ್‌‌ (ಸಂಖ್ಯೆ: ಕೆಎ-42 ಎಫ್-2005) ಚಾಲಕ ಹಾಗೂ ನಿರ್ವಾಹಕರು ದರ್ಪ ತೋರಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ....

ಶಿವಮೊಗ್ಗ | ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ ಖಂಡಿಸಿ ʼಆಪ್‌ʼ ವಿನೂತನ ಪ್ರತಿಭಟನೆ

ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷ ವಿನೂತನವಾಗಿ ಪ್ರತಿಭಟನೆ ನಡೆಸಿತು. ಪಕ್ಷದ ಕಾರ್ಯಕರ್ತರು, ಶಿವಮೊಗ್ಗ ನಗರದ ಕೆ ಎಸ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೆ ಎಸ್ ಆರ್ ಟಿ ಸಿ