ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯದಿಂದ ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಸಿಎಂ ಸಿದ್ದರಾಮಯ್ಯ ಆರೋಪ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬೆಳಿಗ್ಗೆ ಮಲೆ ಮಹದೇಶ್ವರನ ದೇಗುಲದಲ್ಲಿ ದೇವರ ದರ್ಶನ ಪಡೆದು ಮಾತನಾಡಿದರು. "ಮಲೆ ಮಹದೇಶ್ವರನ ಕ್ಷೇತ್ರದಲ್ಲಿ ಶುಚಿತ್ವ,...

ಪಹಲ್ಗಾಮ್ ದಾಳಿ | ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ: ಸಿಎಂ ಸಿದ್ದರಾಮಯ್ಯ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ. ದಾಳಿಪೀಡಿತ ಸ್ಥಳದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರ ಸಕಲ ವ್ಯವಸ್ಥೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ...

ಬೆಂಗಳೂರಲ್ಲಿ ಪಾಸ್‌ಪೋರ್ಟ್ ಮಾಡಿಸಿಕೊಂಡ ಪಾಕಿಸ್ತಾನ ಪ್ರಜೆ, ಕೇಂದ್ರ ಗುಪ್ತಚರ ಇಲಾಖೆ ವಿಫಲ: ಪರಮೇಶ್ವರ್ ಆರೋಪ

ಪಾಕಿಸ್ತಾನ ಪ್ರಜೆ ಸೇರಿದಂತೆ ವಿದೇಶಿಗರು ಬೆಂಗಳೂರಿಗೆ ಬಂದು ಪಾಸ್​​ಪೋರ್ಟ್​ ಮಾಡಿಕೊಳ್ಳುತ್ತಾರೆ ಎಂದರೆ ಎಲ್ಲೋ ಒಂದು ಕಡೆ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದೇ ಅರ್ಥ ಎಂದು ಗೃಹ ಸಚಿವ ಜಿ ಪರಮೇಶ್ವರ್ ಆರೋಪ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೇಂದ್ರ ಗುಪ್ತಚರ ಇಲಾಖೆ