ಯಾದಗಿರಿ | ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಅರೆಬೆತ್ತಲೆ ಮೆರವಣಿಗೆ

ಸಾಂವಿಧಾನಿಕ ಸಂಸ್ಥೆಗಳಾದ ಇ.ಡಿ, ಐಟಿ, ಸಿಬಿಐ ಮತ್ತು ರಾಜಭವನಗಳನ್ನು ಕೇಂದ್ರ ಬಿಜೆಪಿ ಸರ್ಕಾರ ತಮ್ಮ ರಾಜಕೀಯ ಲಾಭಕ್ಕಾಗಿ ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಯಾದಗಿರಿ ಜಿಲ್ಲೆಯ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅರೆಬೆತ್ತಲೆ...

ಚಿಕ್ಕಮಗಳೂರು | ದುರುದ್ದೇಶ, ಪ್ರತಿಕಾರದ ವಕ್ಫ್ ಮಸೂದೆ ಹಿಂಪಡೆಯಿರಿ: ಎಸ್‌ಡಿಪಿಐ ಆಕ್ರೋಶ

ಕೇಂದ್ರ ಸರ್ಕಾರ ತಿದ್ದುಪಡಿ ತರಲು ವಕ್ಫ್ ಮಸೂದೆ -2024 ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲಾ ಸಮಿತಿಯಿಂದ ಆಝಾದ್ ಪಾರ್ಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಜಿಲ್ಲಾಧ್ಯಕ್ಷ...

ಮೈಸೂರು | ಭಾರತ್ ಬ್ರಾಂಡ್ ಅಕ್ಕಿಗಾಗಿ ನಿವಾಸಿಗಳ ಕಾತರ; ಬಿಜೆಪಿಗರಿಗೂ ಸಿಗದ ಸುಳಿವು

ಕೇಂದ್ರ ಸರ್ಕಾರದ ಯೋಜನೆಯಾದ ಭಾರತ್ ಬ್ರಾಂಡ್ ಅಕ್ಕಿಯ ವಿತರಣೆಗಾಗಿ ಜನರು ಕಾತರದಿಂದ ಕಾಯುತ್ತಿದ್ದಾರೆ. ಏಕೆಂದರೆ ನಗರ ಮಾರುಕಟ್ಟೆಗಳಲ್ಲಿ ಕಡಿಮೆ ದರ್ಜೆಯ ಅಕ್ಕಿಯ ಬೆಲೆಗಳು ₹50 ಮಿತಿಯನ್ನು ಸಮೀಪಿಸುತ್ತಿವೆ. ಕೇಂದ್ರ ಸರ್ಕಾರದಿಂದ ₹29ಕ್ಕೆ ಮಾರಾಟವಾಗುವ ಭಾರತ್...

ರಾಯಚೂರು | ಕೇಂದ್ರದ ರೈತ, ಕಾರ್ಮಿಕ ವಿರೋಧಿ ನೀತಿಗೆ ಖಂಡನೆ; ಫೆ.16ರಂದು ಪ್ರತಿಭಟನೆ

ಕೇಂದ್ರದ ಬಿಜೆಪಿ ಸರ್ಕಾರ ರೈತ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಫೆಬ್ರವರಿ 16ರಂದು ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಸಂಘಟನೆ ಗ್ರಾಮೀಣ ಭಾರತ ಬಂದ್ ನಡೆಸಲಿದೆ ಎಂದು ಟಿಯುಸಿಐ ಜಿಲ್ಲಾಧ್ಯಕ್ಷ ಜಿ ಅಮರೇಶ ಹೇಳಿದರು. ರಾಯಚೂರು...

ಎನ್‌ಡಿಎ ಶ್ವೇತಪತ್ರ | ಹತ್ತು ವರ್ಷಗಳ ಆರ್ಥಿಕ ಸಂಕಷ್ಟಕ್ಕೆ ‘ಯುಪಿಎ’ ರಕ್ಷಣಾ ಕವಚದ ಹೊದಿಕೆ

ಎನ್‌ಡಿಎ ಸರ್ಕಾರದ ಆರ್ಥಿಕ ಸಂಕಷ್ಟಗಳು ಸುಭದ್ರ ಭವಿಷ್ಯಕ್ಕೆ ಕಠಿಣ ನಿರ್ಧಾರಗಳ ತಳಹದಿ ಎಂದು ಗುರುವಾರ ಬಿಡುಗಡೆ ಮಾಡಲಾದ ಅರ್ಥವ್ಯವಸ್ಥೆಯ ಶ್ವೇತಪತ್ರ ವ್ಯಾಖ್ಯಾನಿಸಿದೆ ಸಂಸತ್ತಿನಲ್ಲಿ ಶ್ವೇತಪತ್ರ ಬಿಡುಗಡೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೇಂದ್ರ ಬಿಜೆಪಿ ಸರ್ಕಾರ