ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಆಧಾರಿತ ಜಾತಿ ಸಮೀಕ್ಷೆಯನ್ನು ಎನ್ಡಿಎ ಮೈತ್ರಿಕೂಟದ ಭಾಗವಾಗಿರುವ ಬಿಜೆಪಿ ಮತ್ತು ಜೆಡಿಎಸ್ ನಿರಂತರವಾಗಿ ಟೀಕಿಸುತ್ತಿವೆ. ವಿರೋಧ ವ್ಯಕ್ತಪಡಿಸುತ್ತಿವೆ. ಮಾತ್ರವಲ್ಲ, ಸಮೀಕ್ಷೆ ಸಹಕರಿಸದಂತೆ ಜನರನ್ನು ಪ್ರೇರೇಪಿಸುತ್ತಿವೆ. ಇದೀಗ, ಕೇಂದ್ರ...
ಬಿಹಾರ ಚುನಾವಣೆಯಲ್ಲಿ ಎನ್ಡಿಎ ಪರವಾಗಿ ಪ್ರಚಾರಕ್ಕೆ ತೆರಳಿರುವ ಕೇಂದ್ರ ಸಚಿವ, ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು ಮುಸ್ಲಿಮರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 'ನಮಗೆ ನಮಕ್ ಹರಾಮ್ಗಳ ಮತ...
ಮಂಡ್ಯದಲ್ಲಿರುವ ಮೈಶುಗರ್ ಶಾಲೆಯನ್ನು ಅಭಿವೃದ್ಧಿಪಡಿಸಲು ಶೀಘ್ರವೇ 10 ಕೋಟಿ ರೂ. ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. "ಯಾವುದೇ ಕಾರಣಕ್ಕೂ ಮೈಶುಗರ್ ಶಾಲೆಯನ್ನು ಖಾಸಗಿಯವರಿಗೆ...
ತಾನೊಬ್ಬ ಗುಪ್ತಚರ ಅಧಿಕಾರಿ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾನ್ಫರೆನ್ಸ್ 'ಕಾಲ್'ನಲ್ಲಿದ್ದಾರೆ ಎಂದು ಹೇಳಿಕೊಂಡು ವಂಚಕನೊಬ್ಬ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ 4 ಕೋಟಿ ರೂ. ವಂಚಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ...
ಮಹಾರಾಷ್ಟ್ರದಲ್ಲಿ ಬ್ರಾಹ್ಮಣರಿಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ. ಆದರೆ, ಉತ್ತರ ಭಾರತದಲ್ಲಿ ಅವರಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ನಾನು ಬ್ರಾಹ್ಮಣ ಸಮುದಾಯದವನು. ದೇವರ ದಯೆಯಿಂದಾಗಿ ಮೀಸಲಾತಿಗಾಗಿ ಹೋರಾಟ ಮಾಡುವ ಪರಿಸ್ಥಿತಿ ನಮ್ಮ ಸಮುದಾಯಕ್ಕೆ ಬಂದಿಲ್ಲ...