ದಾಂಡೇಲಿ-ಅಳ್ನಾವರ ನೂತನ ರೈಲಿಗೆ ಚಾಲನೆ: ಕಾರವಾರದವರೆಗೆ ವಂದೇ ಭಾರತ್ ವಿಸ್ತರಣೆಗೆ ವಿ. ಸೋಮಣ್ಣ ಭರವಸೆ

ದಾಂಡೇಲಿ: ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಿಸಲು ಉದ್ದೇಶಿಸಿರುವ ಹೈಟೆಕ್ 'ವಂದೇ ಭಾರತ್' ರೈಲನ್ನು ಕಾರವಾರದವರೆಗೂ ವಿಸ್ತರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ....

ಗುಬ್ಬಿ | ಹೇಮಾವತಿ ಹೋರಾಟಕ್ಕೆ ಸಂಸದ ವಿ.ಸೋಮಣ್ಣ ಆಗಮಿಸುವಂತೆ ರೈತರಿಂದ ಒಕ್ಕೊರಲಿನ ಒತ್ತಾಯ

ತುಮಕೂರು ಜಿಲ್ಲೆಯ ರೈತರಿಗೆ ಬದುಕು ಕಟ್ಟಿಕೊಟ್ಟ ಹೇಮಾವತಿ ನೀರು ಮತ್ತೊಂದು ಜಿಲ್ಲೆಗೆ ಹರಿಸಿಕೊಳ್ಳಲು ಸಿದ್ಧವಾದ ಅವೈಜ್ಞಾನಿಕ ಪೈಪ್ ಲೈನ್ ಕಾಮಗಾರಿ ವಿರೋಧದ ನಡುವೆ ಅಧಿಕಾರ ಬಳಸಿ ನಡೆಸುತ್ತಿರುವುದನ್ನು ವಿರೋಧಿಸಿ ಇದೇ ತಿಂಗಳ 31...

ವಿಜಯಪುರ | ತೋಟಗಾರಿಕಾ ಬೆಳೆಗಳ ತ್ವರಿತ ಸಾಗಣೆಗೆ ರೈಲುಸೇವೆ ಒದಗಿಸಲು ಸಚಿವ ವಿ. ಸೋಮಣ್ಣಗೆ ಮನವಿ

ವಿಜಯಪುರ ಜಿಲ್ಲೆಯ ತೋಟಗಾರಿಕಾ ಬೆಳೆಗಳ ತ್ವರಿತ ಸಾಗಣೆಗೆ ರೈಲುಸೇವೆ ಒದಗಿಸಬೇಕು ಎಂದು ಕೇಂದ್ರ ರೈಲ್ವೇ ಸಚಿವ ವಿ ಸೋಮಣ್ಣ ಅವರಿಗೆ ಕೃಷಿ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕ ರವಿ ಬೆಳ್ಳುಬ್ಬಿ ನೇತೃತ್ವದಲ್ಲಿ ಬಾಗಲಕೋಟೆ...

ಕೊಬ್ಬರಿ ಖರೀದಿ | 24,600 ರೈತರಿಗೆ 346.50 ಕೋಟಿ ರೂ. ಪಾವತಿ

2024ರ ಸಾಲಿನಲ್ಲಿ ತುಮಕೂರು ಜಿಲ್ಲೆಯಲ್ಲಿ ರೈತರಿಂದ ಖರೀದಿಸ್ಪಲಟ್ಟ ಉಂಡೆ ಕೊಬ್ಬರಿಯ ಮೊತ್ತವನ್ನು ರೈತರ ಖಾತೆಗೆ ಪಾವತಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ...

‘ಅಡ್ವಾಣಿ ನಿಧನರಾಗಿದ್ದಾರೆ’ ಎಂದು ಹೇಳಿ ಶ್ರದ್ಧಾಂಜಲಿ ಸಲ್ಲಿಸಿದ ಕೇಂದ್ರ ಸಚಿವ ವಿ ಸೋಮಣ್ಣ!

ಬಿಜೆಪಿಯ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿಯವರು ಇತ್ತೀಚೆಗೆಯಷ್ಟೇ ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಚಿಕಿತ್ಸೆ ಪಡೆದು ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಕೇಂದ್ರ ಸಚಿವ ವಿ.ಸೋಮಣ್ಣ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಎಡವಟ್ಟು ಮಾಡಿಕೊಂಡಿದ್ದು,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೇಂದ್ರ ಸಚಿವ ವಿ ಸೋಮಣ್ಣ