30,000ಕ್ಕೂ ಹೆಚ್ಚು ಪೋಷಕರು ದತ್ತು ಸ್ವೀಕಾರಕ್ಕಾಗಿ ಕಾಯುತ್ತಿದ್ದಾರೆ: ಕೇಂದ್ರ ಸರ್ಕಾರ

ದೇಶದಲ್ಲಿ ಸುಮಾರು 30,000ಕ್ಕೂ ಹೆಚ್ಚು ಪೋಷಕರು ದತ್ತು ಸ್ವೀಕಾರಕ್ಕಾಗಿ ಕಾಯುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವು ಬುಧವಾರ ರಾಜ್ಯಸಭೆಗೆ ತಿಳಿಸಿದೆ. ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ರಾಜ್ಯ ಸಚಿವೆ...

ಕೊಪ್ಪಳ | ಮುಕ್ತ ವ್ಯಾಪಾರ ಒಪ್ಪಂದ; ಕೇಂದ್ರ ಸರ್ಕಾರದ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕ ಸಮನ್ವಯ ಸಮಿತಿ ವಿರೋಧ

ಕೇಂದ್ರ ಸರ್ಕಾರವು ಯುಎಸ್, ಯುರೋಪಿಯನ್ ಯೂನಿಯನ್ ಮತ್ತು ನ್ಯೂಜಿಲೆಂಡ್ ಕೃಷಿಯಲ್ಲಿ ಮುಕ್ತ ವ್ಯಾಪಾರ ಒಪ್ಪಂದಗಳೊಂದಿಗೆ ಮಾತುಕತೆ ನಡೆಸುತ್ತಿರುವುದನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಕೊಪ್ಪಳ ಜಿಲ್ಲಾ ಸಮನ್ವಯ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ಮೂಲಕ...

2020ರಲ್ಲಿ ಕಂಗನಾ ಪರ ನಿಂತ ಕೇಂದ್ರ ಈಗ ಕುನಾಲ್ ಕಾಮ್ರಾಗೆ ರಕ್ಷಣೆ ಒದಗಿಸಲಿ: ಸಂಜಯ್ ರಾವತ್

2020ರಲ್ಲಿ ನಟಿ ಕಂಗನಾ ರಣಾವತ್ ಅವರನ್ನು ರಕ್ಷಿಸಿದಂತೆ ಈಗ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಬಗ್ಗೆ ಟೀಕೆ ಮಾಡಿರುವ ಸ್ಟಾಂಡಪ್ ಕಾಮೆಡಿಯನ್ ಕುನಾಲ್ ಕಾಮ್ರಾ ಅವರಿಗೆ ಕೇಂದ್ರ ಸರ್ಕಾರ ರಕ್ಷಣೆ ಒದಗಿಸಬೇಕು ಎಂದು...

ಅಂಬೇಡ್ಕರ್ ಜನ್ಮದಿನ ಏ.14ರಂದು ಕೇಂದ್ರ ಸರಕಾರಿ ಕಚೇರಿಗಳಿಗೆ ರಜಾ ದಿನವಾಗಿ ಘೋಷಣೆ

ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವಾದ ಏಪ್ರಿಲ್ 14ರಂದು ರಾಷ್ಟ್ರವ್ಯಾಪಿ ಕೇಂದ್ರ ಸರಕಾರಿ ಕಚೇರಿಗಳಿಗೆ ರಜಾದಿನವಾಗಿ ಕೇಂದ್ರ ಸರಕಾರ ಘೋಷಿಸಿ ಆದೇಶ ಹೊರಡಿಸಿದೆ. ಐತಿಹಾಸಿಕವಾಗಿ ಅನ್ಯಾಯಕ್ಕೆ ತುತ್ತಾಗಿದ್ದ ಮಹಾನ್ ಮಾನವತಾವಾದಿ ಅಂಬೇಡ್ಕರ್ ಅವರಿಗೆ...

ಬಳ್ಳಾರಿ | ಜರ್ಮನಿಯ ಲಿಂಡೌ ನೊಬೆಲ್ ಸಭೆಗೆ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆ

ಜರ್ಮನಿಯ ಲಿಂಡೌನಲ್ಲಿ ಜೂನ್ 29ರಿಂದ ಜುಲೈ 4ರವರೆಗೆ ಜರುಗಲಿರುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಲಿಂಡೌ ನೊಬೆಲ್ ಪುರಸ್ಕೃತರ ಸಭೆಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಾದ ಗೌತಮಿ ಪಾಟೀಲ್ ಮತ್ತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೇಂದ್ರ ಸರ್ಕಾರ