ದೆಹಲಿಯ ಬಿಜೆಪಿ ಸರ್ಕಾರವು ತನ್ನ ಅಸ್ತಿತ್ವದಲ್ಲಿರುವ ಈ ವರ್ಷ ಮಾರ್ಚ್ 31ರಂದು ಮುಕ್ತಾಯಗೊಳ್ಳಬೇಕಿದ್ದ 2020 -21ರ ಅಬಕಾರಿ ನೀತಿಯನ್ನು 2027ರ ಮಾರ್ಚ್ 31ರವರೆಗೆ ವಿಸ್ತರಿಸಿದೆ. ಹೊಸ ಅಬಕಾರಿ ನೀತಿಯ ಅನುಮೋದನೆ ಬಾಕಿ ಇರುವ...
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ‘ಅಕ್ರಮ ಹಣ ವರ್ಗಾವಣೆ’ ಪ್ರಕರಣದಲ್ಲಿ ಎಎಪಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ತೆಲಂಗಾಣ ಜಾಗೃತಿ ಸಂಘಟನೆಯ ನಾಯಕಿ ಕೆ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಅರವಿಂದ್ ಕೇಜ್ರಿವಾಲ್ ಅವರ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದೇ ಸಂದರ್ಭದಲ್ಲಿ, ಅದೇ ಪ್ರಕರಣದಲ್ಲಿ ಖುಲಾಸೆಗೊಂಡ ಮತ್ತಿಬ್ಬರು ನಾಯಕರಿದ್ದಾರೆ. ಅವರಲ್ಲಿ, ಒಬ್ಬರು ಕೇಜ್ರಿವಾಲ್ ಅವರ ಬಲಗೈ...
ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇಬ್ಬರು ಈಗಿನ ಮಾಜಿ ಮುಖ್ಯಮಂತ್ರಿಗಳಾದ (ಬಂಧನವಾದಾಗ ಮುಖ್ಯಮಂತ್ರಿ ಯಾಗಿದ್ದರು) ಅರವಿಂದ ಕೇಜ್ರಿವಾಲ್ ಮತ್ತು ಹೇಮಂತ್ ಸೊರೇನ್ರನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿ ಕಪಿಲ್ ರಾಜ್...
2010ರ ಕಾಮನ್ವೆಲ್ತ್ ಕ್ರೀಡಾಕೂಟದ ಆಯೋಜನೆಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದ್ದ ಪ್ರಕರಣವನ್ನು ಮುಕ್ತಾಯಗೊಳಿಸಲು (ರದ್ದು) ದೆಹಲಿ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯ (ಇಡಿ) ವರದಿ ಸಲ್ಲಿಸಿದೆ. ಕೋರ್ಟ್ ವರದಿ ಸ್ವೀಕರಿಸಿದ ಬೆನ್ನಲ್ಲೇ, ಕಾಂಗ್ರೆಸ್ ನೇತೃತ್ವದ...