ಚುನಾವಣಾ ಬಾಂಡ್‌ ಅಕ್ರಮದ ರೂವಾರಿ ಮೋದಿ ಅವರನ್ನು ಬಂಧಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ

"ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಓರ್ವ ಹೇಡಿ ಎಂಬುದು ಗೊತ್ತಾಗಿದೆ. ಜನಪ್ರಿಯ ನಾಯಕರಾದ ಅರವಿಂದ ಕೇಜ್ರಿವಾಲ್‌ ಅವರನ್ನು ನೇರವಾಗಿ ಎದುರಿಸಲಾಗದೆ, ಪಿತೂರಿ ನಡೆಸಿ ಬಂಧನಕ್ಕೆ ಒಳಗಾಗುವಂತೆ ಮಾಡಿದ್ದಾರೆ. ಹೇಡಿಗಳಷ್ಟೇ ಕುತಂತ್ರ, ಪಿತೂರಿ,...

ಇಡಿ, ಸಿಬಿಐ, ಐಟಿ – ಎಲ್ಲವೂ ಪ್ರಧಾನಿಗಳ ಗುಲಾಮರಾಗಿ ಕೆಲಸ ಮಾಡುತ್ತಿವೆ: ಡಾ. ಮುಖ್ಯಮಂತ್ರಿ ಚಂದ್ರು

"ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ಸ್ವತಂತ್ರ ಸಂಸ್ಥೆಗಳ ಅಧಿಕಾರಿಗಳು ಸ್ವತಂತ್ರ ಅಧಿಕಾರಿಗಳಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ" ಎಂದು ಆಮ್‌ ಆದ್ಮಿ...

ಕಲಬುರಗಿ | 6ನೇ ಗ್ಯಾರಂಟಿ ಪರಿಣಾಮ ಮನೆ ಖಾಲಿ: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಸರ್ಕಾರದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ನಾನು ಕೊಟ್ಟಿದ್ದ ಆರನೆಯ ಗ್ಯಾರಂಟಿಯ ಪರಿಣಾಮವಾಗಿ ಸಂಸದ ಉಮೇಶ ಜಾಧವ್‌ ಮನೆ ಖಾಲಿ ಮಾಡಿ ನಾಪತ್ತೆಯಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ...

ಈ ದಿನ ಸಂಪಾದಕೀಯ | ಅಡಿಕೆ ಕದ್ದ ಕಳ್ಳ ಜೈಲಿಗೆ, ಆನೆ ಕದ್ದ ಕಳ್ಳ ಎಲ್ಲಿಗೆ?

ಬಿಜೆಪಿ ಸಾಮ ದಾನ ಭೇದ ದಂಡಗಳನ್ನು ಪ್ರಯೋಗಿಸಿ 8,718 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್‌ಗಳ ಹೆಸರಿನಲ್ಲಿ ಸಂಗ್ರಹಿಸಿದೆ. ಇದೇ ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಆಮ್ ಆದ್ಮಿ ಪಕ್ಷ ಕೂಡ ಚಿಲ್ಲರೆ ಕಾಸು ಪಡೆದಿದೆ....

ಇಡಿ ಕಸ್ಟಡಿಯಲ್ಲಿರುವ ದೆಹಲಿ ಸಿಎಂ ಕೇಜ್ರಿವಾಲ್ ಭದ್ರತೆ ಬಗ್ಗೆ ಎಎಪಿ ಆತಂಕಗೊಂಡಿದೆ: ಅತಿಶಿ

ಇಡಿ ಕಸ್ಟಡಿಯಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಭದ್ರತೆಯ ಬಗ್ಗೆ ಆಮ್ ಆದ್ಮಿ ಪಕ್ಷ (ಎಎಪಿ) ಆತಂಕಗೊಂಡಿದೆ ಎಂದು ದೆಹಲಿ ಸಚಿವ ಅತಿಶಿ ಶುಕ್ರವಾರ ಹೇಳಿದ್ದಾರೆ. ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣಕ್ಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೇಜ್ರಿವಾಲ್