ಕೇರಳದಲ್ಲಿ 2017ರಲ್ಲಿ ನಡೆದ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ನಟಿ ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪೋಸ್ಟ್ ಒಂದನ್ನು ಮಾಡಿದ್ದಾರೆ. "ನನ್ನನ್ನು ನೆಮ್ಮದಿಯಿಂದ ಬದುಕಲು ಬಿಡಿ, ಘನತೆಯಿಂದ ಬದುಕಲು ಬಿಡಿ" ಎಂದು...
ಇತರೆ ರಾಜ್ಯಗಳಲ್ಲಿ ಹಿಂದೂಗಳನ್ನು ಮಾತ್ರ ತನ್ನತ್ತ ಸೆಳೆಯುವ ಯತ್ನ ಮಾಡುವ, ಹಿಂದೂ ನಾವೆಲ್ಲ ಒಂದು ಎಂದು ನೆಪ ಮಾತ್ರದ ಘೋಷಣೆಗಳನ್ನು ಕೂಗುವ ಬಿಜೆಪಿ ಕೇರಳದಲ್ಲಿ ಮಾತ್ರ ತನ್ನ ಮಗ್ಗಲು ಬದಲಾಯಿಸಿಕೊಂಡಿದೆ. ಕಮ್ಯೂನಿಸ್ಟ್ ಭದ್ರಕೋಟೆಯಾದ...
ಕೇರಳದ ರಾಜಧಾನಿ ತಿರುವನಂತಪುರಂ ಕಾರ್ಪೋರೇಷನ್ ನ್ನು ಗೆದ್ದು ದಾಖಲೆ ಸ್ಥಾಪಿಸಿದೆ ಬಿಜೆಪಿ. ಸತತ 45 ವರ್ಷಗಳ ಎಡರಂಗದ ಆಳ್ವಿಕೆಯನ್ನು ಅಂತ್ಯಗೊಳಿಸಿದೆ. ಈ ಗೆಲುವು ಆಕಸ್ಮಿಕ ಅಲ್ಲ.
101 ವಾರ್ಡುಗಳ ಪೈಕಿ ಬಿಜೆಪಿ ನೇತೃತ್ವದ ಎನ್.ಡಿ.ಎ....
ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಗುರುವಾರ 2ನೇ ಹಂತದ ಮತದಾನ ನಡೆಯುತ್ತಿದೆ. ಕೇರಳದ ಉತ್ತರದ ಜಿಲ್ಲೆಗಳ ಒಟ್ಟು 604 ಸ್ಥಳೀಯ ಸಂಸ್ಥೆಗಳಿಗೆ ಮತದಾರರು ಇಂದು (ಡಿ.11) ಮತಚಲಾಯಿಸುತ್ತಿದ್ದಾರೆ. ಸಂಜೆ 4 ಗಂಟೆಯವರೆಗೆ 60% ಮತದಾನವಾಗಿದೆ...
ಶಬರಿಮಲೆ ದೇವಾಸ್ಥಾನಕ್ಕೆ ತೆರಳಿದ್ದ ಬೆಂಗಳೂರು ನಗರದ ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ಕೇರಳ ಪೊಲೀಸರು ಕ್ರೂರವಾಗಿ ವರ್ತಿಸಿದ್ದು, ನಗ್ನಗೊಳಿಸಿ ಕಿರುಕುಳ ನೀಡಿದ್ದಾರೆ. ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡಿಲ್ಲ ಎಂದು ಆರೋಪಿಸಲಾಗಿದೆ. ಸಮುದಾಯದ ರಕ್ಷಣೆಗಾಗಿ ಈ ವಿಚಾರದಲ್ಲಿ...