ಕೇರಳ ಚುನಾವಣೆ | ಅತೃಪ್ತ ಐಯುಎಂಎಲ್ ನಾಯಕರ ಓಲೈಕೆಗೆ ಮುಂದಾಗಿದೆಯಾ ಸಿಪಿಐಎಂ?

ಕೇರಳದಲ್ಲಿ ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗವು (ಎಲ್‌ಡಿಎಫ್) ಕಾಂಗ್ರೆಸ್‌ನ ಪ್ರಮುಖ ಮಿತ್ರ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ (ಐಯುಎಂಎಲ್) ಅತೃಪ್ತ ನಾಯಕರನ್ನು ಓಲೈಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಮಲಪ್ಪುರಂ ಜಿಲ್ಲೆಯಲ್ಲಿ ಐಯುಎಂಎಲ್‌ನ...

ಕೇರಳದಲ್ಲಿ ಬೇರಿಳಿಸುತ್ತಿದೆ ಬಿಜೆಪಿ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ

ಕಳೆದ ದಶಕದಲ್ಲಿ ಪರಸ್ಸಲ ರಾಜಕೀಯಕ್ಕೆ ಹೊಸ ಆಯಾಮವನ್ನು ಸೇರಿಸಿದೆ. ಇಲ್ಲಿ ಬಿಜೆಪಿ ಮೂರನೇ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ಈ ಕ್ಷೇತ್ರವು ಒಮ್ಮೆ ಎಡ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ನಡುವೆ ನೇರ ಹೋರಾಟವನ್ನು ಕಂಡಿದ್ದರೂ,...

ಕೇರಳ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಸೋಮವಾರ 47 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಲವಾರು ಕ್ಷೇತ್ರಗಳಿಂದ ರಾಜ್ಯ ನಾಯಕರು ಮತ್ತು ಪ್ರಮುಖ ನಾಯಕರುಗಳನ್ನು ಕಣಕ್ಕಿಳಿಸಿದೆ. ಮಂಜೇಶ್ವರದಿಂದ ಪಕ್ಷದ ಅಭ್ಯರ್ಥಿಯಾಗಿ ರಾಜ್ಯ ನಾಯಕ...

ಕೇರಳ ಚುನಾವಣೆ | ಉಚ್ಚಾಟಿತ ಸಿಪಿಐ ನಾಯಕ ಮುಕುಂದನ್ ಬಿಜೆಪಿಗೆ ಸೇರ್ಪಡೆ

ಕೇರಳದ ನಟ್ಟಿಕಾದ ಮಾಜಿ ಸಿಪಿಐ ನಾಯಕ ಮತ್ತು ಹಾಲಿ ಶಾಸಕ ಸಿ.ಸಿ. ಮುಕುಂದನ್ ಅವರು ಸೋಮವಾರ ಮಾರ್ಚ್ 16ರಂದು ಬಿಜೆಪಿ ಸೇರಿದ್ದಾರೆ. ಮಧ್ಯಾಹ್ನ ತ್ರಿಶೂರ್‌ನಲ್ಲಿರುವ ಬಿಜೆಪಿ ಜಿಲ್ಲಾ ಸಮಿತಿ ಕಚೇರಿಗೆ ಭೇಟಿ ನೀಡಿ...

ಮತದಾನ ಮಾಡಿ ಫಲಿತಾಂಶಕ್ಕಾಗಿ 25 ದಿನ ಕಾಯಬೇಕು ಕೇರಳ, ಅಸ್ಸಾಂ, ಪುದುಚೇರಿ ಜನತೆ!

ಚುನಾವಣಾ ಆಯೋಗವು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಮಾರ್ಚ್ 15ರಂದು ಚುನಾವಣಾ ಆಯೋಗ ಘೋಷಿಸಿದೆ. ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಏಪ್ರಿಲ್ 9ರಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೇರಳ