ಕೇವಲ ಬಿಜೆಪಿಯೇತರ ರಾಜ್ಯಗಳಲ್ಲಿ ಮಾತ್ರವೇ ರಾಜ್ಯಪಾಲರು ವಿಚಿತ್ರವಾಗಿ ವರ್ತಿಸುತ್ತಿದ್ದಾರೆ ಮತ್ತು ಅವರೆಲ್ಲ ಬಿಜೆಪಿ ನೇಮಿಸಿದ ರಾಜ್ಯಪಾಲರು ಎನ್ನುವುದು ಗಮನಾರ್ಹ. ತಮ್ಮ ರಾಜಕೀಯ ವಿರೋಧಿಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಸರ್ಕಾರಗಳು ಸುಗಮವಾಗಿ ಕೆಲಸ ಮಾಡಲು...
ನವೆಂಬರ್ 1ರ ಬುಧವಾರ ಸಂಜೆ 12 ವರ್ಷದ ಬಾಲಕನೊಬ್ಬ ಕೇರಳ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಜೀವ ಬೆದರಿಕೆ ಹಾಕಿದ್ದಾನೆ. ಸಂಜೆ 5 ಗಂಟೆ ಸುಮಾರಿಗೆ...
ಕೇರಳದ ಯೆಹೋವನ ಸಮಾವೇಶದಲ್ಲಿ ಭಾನುವಾರ(ಅ.29) ನಡೆದ ಸರಣಿ ಸ್ಫೋಟದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇರಳದ ಎರ್ನಾಕುಲಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಧಾರ್ಮಿಕ ದ್ವೇಷ ಪ್ರಚಾರ ಆರೋಪ...
ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಅನುಮಾನಾಸ್ಪದ ಸ್ಫೋಟವೊಂದು ಸಂಭವಿಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಗಾಯಗೊಂಡವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟ ಘಟನೆ...
80 ವರ್ಷದ ವಿಶೇಷ ಚೇತನ ಮಹಿಳೆ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 20ರಂದು ಜಿಲ್ಲೆಯ ಕೊಟ್ಟಾಯಂನಲ್ಲಿ ಘಟನೆ ನಡೆದಿತ್ತು ಎಂದು...