ಗುರುವಾರ (ಜ.೫), ಪಶ್ಚಿಮ ಬಂಗಾಳ ಬಜೆಟ್ ಅಧಿವೇಶನದಲ್ಲಿ ಸದನವನ್ನು ಉದ್ದೇಶಿಸಿ ಸುಮಾರು ನಾಲ್ಕೂವರೆ ನಿಮಿಷಗಳ ಕಾಲ ಲಿಖಿತ ಭಾಷಣವನ್ನು ಓದಿದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಭಾಷಣವನ್ನು ಹಠಾತ್ತನೆ ನಿಲ್ಲಿಸಿ, ಸದನದಿಂದ...
ಸೀರೆಯ ಬದಲಿಗೆ ಚೂಡಿದಾರ್ ಧರಿಸಿ ಶಾಲೆಗೆ ಬಂದರು ಎಂಬ ಕಾರಣಕ್ಕಾಗಿ ಅನುದಾನಿತ ಶಾಲೆಯೊಂದರ ಮುಖ್ಯಶಿಕ್ಷಕಿಯನ್ನು ಶಾಲಾ ಆವರಣದೊಳಗೆ ಪ್ರವೇಶಿಸದಂತೆ ತಡೆಯಲಾದ ಘಟನೆ ಕೇರಳದ ಕೊಟ್ಟಾರಕ್ಕರದಲ್ಲಿ ನಡೆದಿದೆ.
ಈ ಘಟನೆ ಶಿಕ್ಷಕರ ಸಂಘಟನೆಗಳ ತೀವ್ರ ಪ್ರತಿಭಟನೆಗೆ...
ಯುಡಿಎಫ್ ಕ್ರೈಸ್ತ ಮತ್ತು ಮುಸ್ಲಿಮರ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಪ್ರಚಾರದ ಸಿದ್ಧತೆಗಳನ್ನು ಮಾಡಿಕೊಂಡಿದೆ. ಹೀಗಿರುವಾಗ ಎಲ್‌ಡಿಎಫ್‌ನ ನಾಯರ್ ಮತದಾರರನ್ನು ತನ್ನತ್ತ ಸೆಳೆಯುವ ಯೋಜನೆ ಬಿಜೆಪಿಯದ್ದು. ಇದೀಗ ಮೋದಿಯ ಪದ್ಮ ಪ್ರಶಸ್ತಿ ತಂತ್ರವೇ ಮತ...
'ಕೇರಳ ಕುಂಭಮೇಳ'ವು ಧಾರ್ಮಿಕ ನಂಬಿಕೆಯ ಸ್ವಾಭಾವಿಕ ಅಭಿವ್ಯಕ್ತಿಯಾಗಿದ್ದರೆ ಸಮಾಜ ಅದನ್ನು ಸ್ವೀಕರಿಸಬಹುದು. ಆದರೆ, ಅದು ಚುನಾವಣಾ ಲಾಭಕ್ಕಾಗಿ, ಹಿಂದುತ್ವ ರಾಜಕಾರಣವನ್ನು ಕೇರಳದ ನೆಲೆಗೆ ಬೇರೂರಿಸಲು ಬಳಸುವ ಉಪಕರಣವಾಗಿದ್ದರೆ, ಅದು ಪ್ರಶ್ನೆಗೆ ಒಳಪಡಲೇಬೇಕು. ಧರ್ಮವನ್ನು...
ದಕ್ಷಿಣ ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಸಿ ಜೆ ರಾಯ್ ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣದ ಸಮಗ್ರ ತನಿಖೆ ನಡೆಸಬೇಕೆಂದು ಕೇರಳ...