ಉಡುಪಿಯಲ್ಲಿ ನಡೆದ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯೋತ್ಸವ ಮೆರವಣಿಗೆ ವೇಳೆ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ ಅವರು ಕೇಸರಿ ಧ್ವಜ ಹಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದು ಹಿಂದುತ್ವ ಕೋಮುವಾದಿ ಸಂಘಟನೆ...
ವಾಹನಗಳ ನಿಲುಗಡೆಗಾಗಿ ಮೀಸಲಿಟ್ಟಿದ್ದ ಜಾಗದಲ್ಲಿ ನೈಪುಣ್ಯ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸುವ ಯೋಜನೆಯೊಂದನ್ನು ಬಿಜೆಪಿ ರೂಪಿಸಿದೆ. ಈ ಯೋಜನೆಗೆ ಓಷಿಯಾನಸ್ ಡ್ವೆಲಿಂಗ್ಸ್ ಎಂಬ ಕಂಪೆನಿಯ ಸಿಎಸ್‍ಆರ್ ಹಣಸಹಾಯವನ್ನು ಪಡೆಯಲಾಗಿದೆ. ಈ ಕೇಂದ್ರಕ್ಕೆ ಹೆಡ್ಗೆವಾರ್ ಹೆಸರಿಡಲು...
"35 ವರ್ಷಗಳ ಹಿಂದೆಯೇ ಹನುಮಧ್ವಜಕ್ಕಾಗಿ ಕೆರಗೋಡಿನಲ್ಲಿ ಧ್ವಜಸ್ತಂಭದ ಭೂಮಿಪೂಜೆ ಮಾಡಲಾಗಿತ್ತೆ? ವಾಸ್ತವವೇನು?"
ಕೆರಗೋಡಿನಲ್ಲಿ ಗ್ರೌಂಡ್ ರಿಪೋರ್ಟ್‌ಗಾಗಿ ಅಡ್ಡಾಡುತ್ತಾ ಕೆಲವು ಯುವಕರನ್ನು ಮಾತನಾಡಿಸುವಾಗ, “ನೋಡಿ ಸ್ವಾಮಿ, ಇದು ಸಿದ್ದರಾಮಯ್ಯನವರ ಫೋಟೋ. ಕೆರಗೋಡಿನಲ್ಲಿ ಸುಮಾರು 35 ವರ್ಷಗಳ...
ಕೆರಗೋಡಿನ ವಾಸ್ತವಗಳನ್ನು ಕೆದಕುತ್ತಾ ಹೋದರೆ ಕೇಸರಿ ಧ್ವಜದೊಳಗೆ ಸುಪ್ತವಾಗಿ ಅವಿತು ಕೂತಿರುವ ಜಾತಿ ಮೇಲರಿಮೆ ಮತ್ತು ಅದು ಮನುಷ್ಯನೊಳಗೆ ತಂದೊಡ್ಡುವ ಅಂಧಕಾರ, ಅಹಮ್ಮಿಕೆಯ ಸ್ಪಷ್ಟ ಚಿತ್ರಣಗಳು ಕಾಣಸಿಗುತ್ತವೆ
ಒಂದು ಕಾಲದಲ್ಲಿ ವಿಧಾನಸಭಾ ಕ್ಷೇತ್ರವಾಗಿದ್ದ ಕೆರಗೋಡು...