ಕೊಡಗು | ಹಲಸು ಕಿತ್ತನೆಂದು ಎರವ ಸಮುದಾಯದ ಕಾರ್ಮಿಕನನ್ನು ಗುಂಡಿಕ್ಕಿ ಕೊಂದ ಕೊಡವ ವ್ಯಕ್ತಿ

ಕೊಡಗು ಜಿಲ್ಲೆಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಎರವ ಸಮುದಾಯದ(ಪರಿಶಿಷ್ಟ ಪಂಗಡ) ಯುವಕ ತೋಟದಲ್ಲಿ ಹಲಸಿನ ಹಣ್ಣುಗಳನ್ನು ಕೀಳುತ್ತಿದ್ದನೆಂಬ ಕಾರಣಕ್ಕೆ ಕೊಡವ ಜಾತಿಯ ಉದ್ಯೋಗದಾತ ಗುಂಡಿಕ್ಕಿ ಕೊಂದಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಕಮ್ಯುನಿಸ್ಟ್ ಪಾರ್ಟಿ ಆಫ್...

ಕೊಡಗು | ಕಟ್ಟೆಮಾಡು ಗ್ರಾಮದಲ್ಲಿ ಜ.2ರವರೆಗೆ ಸೆಕ್ಷನ್‌ 163 ಜಾರಿ

ಕೊಡಗು ಜಿಲ್ಲೆಯ ಮಡಿಕೇರಿಯ ಎಸ್ ಕಟ್ಟೆಮಾಡು ಗ್ರಾಮದಲ್ಲಿ ಜನವರಿ 2ರವರೆಗೆ ಸೆಕ್ಷನ್‌ 163ನ್ನು ಜಾರಿಗೊಳಿಸಿದ್ದು, ಜನರ ಗುಂಪು ಸೇರುವಿಕೆ, ಪ್ರತಿಭಟನೆ, ಮೆರವಣಿಗೆ, ಜಾಥಾ, ಘೋಷಣೆಗಳಿಗೆ ತಡೆ ನೀಡಿ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ. ಗ್ರಾಮದ...

ಕೊಡಗು | ಮಾದರಿ ಕಲಿಕಾ ಕೇಂದ್ರವಾಗಿರುವ ಕಬಡಕೇರಿ ಅಂಗನವಾಡಿ

ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬಡಕೇರಿ ಅಂಗನವಾಡಿ ಕೊಡಗು ಜಿಲ್ಲೆಯಲ್ಲಿಯೇ ವಿಭಿನ್ನವಾಗಿ ಗುರುತಿಸಿಕೊಂಡಿದ್ದು, ಮಾದರಿ ಕಲಿಕಾ ಕೇಂದ್ರವಾಗಿದೆ. ಇಂದಿನ ಶೈಕ್ಷಣಿಕ ಪರಿಸ್ಥಿತಿ ಹೇಗಿದೆಯೆಂದರೆ ಕನ್ನಡ ಶಾಲೆಯಲ್ಲಿ ಓದಿಸುವುದೇ ಕೀಳರಿಮೆ ಎನ್ನುವ ಪರಿಸ್ಥಿತಿ...

ಕೊಡಗು | ಕಸ ವಿಲೇವಾರಿ ಘಟಕದಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ; ಎಚ್ಚೆತ್ತುಕೊಳ್ಳದ ಸ್ಥಳೀಯ ಆಡಳಿತ

ಕಸ ವಿಲೇವಾರಿ ಘಟಕದಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದರೂ ಸ್ಥಳೀಯ ಆಡಳಿತ ಎಚ್ಚೆತ್ತುಕೊಳ್ಳದೆ ವಿದ್ಯಾರ್ಥಿಗಳ ಆರೋಗ್ಯದ ಜತೆ ಚಲ್ಲಾಟವಾಡುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಹಾಗೂ ಅರ್ಜಿ ಪಂಚಾಯಿತಿ ವ್ಯಾಪ್ತಿಯಲ್ಲಿ...

ಕೊಡಗು | ಕಂದಾಯ ಭೂಮಿ, ಅರಣ್ಯಕ್ಕೆ ಸೇರಿದೆನ್ನುವ ಹುನ್ನಾರ; ಮರ ತೆರವುಗೊಳಿಸಲು ಅರಣ್ಯ ಅಧಿಕಾರಿಗಳಿಗೆ ಗಡುವು

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಬಡಕೇರಿಯ ಅಂಬೇಡ್ಕರ್ ಆಶ್ರಯ ಬಡಾವಣೆಯ ಸದ್ಯದ ಪರಿಸ್ಥಿತಿ ಭಯದ ವಾತಾವರಣವಾಗಿ ಪರಿಣಮಿಸಿದೆ. ಇರುವ ಜಾಗ ಕಂದಾಯ ಭೂಮಿ, ಸರ್ಕಾರದ ಪಟ್ಟಾ ಇದ್ದರೂ ಕೂಡ ಭೂ ಮಾಲೀಕರ ಕುಮ್ಮಕ್ಕಿನಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೊಡಗು