ಮಡಿಕೇರಿ ನಗರದ ಮನೆಯೊಂದರಲ್ಲಿದ್ದ ವೃದ್ಧೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಿದ್ದು,...
ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ, ಸಮಗ್ರ ಬೇಸಾಯ ಪದ್ದತಿ ಅಳವಡಿಕೆಯು ರೈತರ ಆರ್ಥಿಕತೆ ಹೆಚ್ಚಿಸಲಿದೆ. ಜನಸಾಮಾನ್ಯರು ಮತ್ತು ಕೃಷಿಕರ ಶ್ರೇಯೋಭಿವೃದ್ದಿ ನಮ್ಮ ಸರ್ಕಾರದ ಆಧ್ಯತೆಯಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಕೊಡಗು...
ಕಟ್ಟಡ ಕಾಮಗಾರಿ ವೇಳೆ ಬರೆ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿಯ ರೆಡ್ ಕ್ರಾಸ್ ಆಫೀಸ್ ಸಮೀಪ ಎಂ ಸಿ ನಾಣಯ್ಯರವರ ಮನೆ ಬಳಿ ನಿರ್ಮಾಣ ಹಂತದ...
ಪ್ರಾಣಿಗಳನ್ನು ಬೇಟೆಯಾಡಿ ಅದರ ಉತ್ಪನ್ನಗಳನ್ನು ಬಳಸಿದರೆ ಮಾತ್ರ ಅಪರಾಧವೇ ಹೊರತು, ಪೂರ್ವಜರಿಂದ ಬಂದ ಉತ್ಪನ್ನಗಳ ಬಳಕೆ ಅಪರಾಧವಲ್ಲ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣನವರು ಸ್ಪಷ್ಟಪಡಿಸಿದ್ದಾರೆ.
ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಪತ್ರಿಕಾಗೋಷ್ಟಿ...
ಆದಿವಾಸಿ ಕುಟುಂಬಗಳಿಗೆ 129 ಮನೆಗಳನ್ನು ನಿರ್ಮಿಸಲು ಉದ್ದೇಶಿಸಿದ್ದ ಕಾಮಗಾರಿಯಲ್ಲಿ ಈಗಾಗಲೇ 60 ಮನೆಗಳ ನಿರ್ಮಾಣ ನಡೆದಿದೆ. ಆದರೆ, ಕಾಮಗಾರಿ ಅರ್ಧಕ್ಕೆ ನಿಂತು ಹೋಗಿದೆ. ಇದನ್ನು ಸರ್ಕಾರದ ಗಮನಕ್ಕೆ ತಂದು ಹೆಚ್ಚುವರಿ ಅನುದಾನ ಬಿಡುಗಡೆ...