ಕನ್ನಡವನ್ನು ಕನ್ನಡಿಗರೆಲ್ಲರೂ ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ...
2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಕೊಪ್ಪಳ ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 3 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು, ಚಂದ್ರಶೇಖರ ಮಾಲಿಪಾಟೀಲ್ 'ಸಹಕಾರ ಕ್ಷೇತ್ರ'ಕ್ಕೆ, ದೇವೇಂದ್ರಕುಮಾರ ಪತ್ತಾರ 'ಸಂಗೀತ...
ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕ್ಷೇತ್ರ ಹುಲಗಿಯಲ್ಲಿ ಬೀದಿಬದಿ ವ್ಯಾಪಾರಸ್ಥರನ್ನು ತೆರವುಗೊಳಿಸುತ್ತಿರುವ ಕಾರ್ಯಾಚರಣೆಯನ್ನು ನಿಲ್ಲಿಸಬೇಕು. ಕ್ಷೇತ್ರದಲ್ಲಿ ʼಬೀದಿಬದಿ ವ್ಯಾಪಾರಸ್ಥರ ಪಾರಂಪರಿಕ ಮಾರುಕಟ್ಟೆʼ ಎಂದು ಘೋಷಿಸಿ ಅಭಿವೃದ್ಧಿ ಪಡಿಸಬೇಕು ಎಂದು ಎಐಯುಟಿಯುಸಿ ಹಾಗೂ ಕರ್ನಾಟಕ ರಾಜ್ಯ...
ತಾಯಿಯೇ ತನ್ನಿಬ್ಬರು ಮಕ್ಕಳನ್ನು ಕೊಂದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲಕ್ಷ್ಮೀ ಹನುಮೇಶ್ ಭಜಂತ್ರಿ(30), ರಮೇಶ(3) ಹಾಗೂ ಸಾನ್ವಿ ಒಂದು ವರ್ಷದ ಹೆಣ್ಣು...
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರದಲ್ಲಿ ದಲಿತ ಯುವಕನ ಮನೆಗೆ ಬೆಂಕಿ ಹಚ್ಚಿದವರ ವಿರುದ್ಧ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಾಮೂಹಿಕ ಸಂಘಟನೆ ಹೋರಾಟ ಸಮಿತಿ(ಎಸ್‌ಎಸ್‌ಎಚ್‌ಎಸ್) ಬೃಹತ್ ಪ್ರತಿಭಟನೆ ನಡೆಸಿತು.
ನಗರದ ಅಂಬೇಡ್ಕರ್...