ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಆರನೇ ವಾರ್ಡ್ ಮಹಬೂಬ್ ನಗರದಲ್ಲಿ ಆರು ವರ್ಷದ ಬಾಲಕ ಆಜಾನ್ ದುರ್ಘಟನೆಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಮನೆ ಪಕ್ಕದಲ್ಲಿದ್ದ ದುರ್ಗಮ್ಮನ ಹಳ್ಳದ ಬಳಿ ಆಟವಾಡುತ್ತಿದ್ದ ಆಜಾನ್, ಹಳ್ಳಕ್ಕೆ...
ಮಾನಸಿಕ ಒತ್ತಡದಿಂದ ಜರ್ಜರಿತರಾಗಿ ತಪ್ಪು ಮಾಡಿ ಅಪರಾಧಿಗಳಾಗುವ ಕಾರಾಗೃಹ ಸೇರುವವರಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಬಹಳ ಮುಖ್ಯವಾಗಿದ್ದು, ಅದು ಕ್ರೀಡೆಗಳಿಂದ ಮಾತ್ರ ಸಿಗಲು ಸಾಧ್ಯ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಶಿಥಿಲಗೊಂಡ ಕಟ್ಟಡ, ಬಿರುಕು ಬಿಟ್ಟ ಚಾವಣಿ, ತೊಟ್ಟಿಕ್ಕುವ ಮಳೆನೀರು ಮತ್ತು ಎರಡು ತರಗತಿಗಳಿಗೆ ಇಬ್ಬರು ಶಿಕ್ಷಕರಂತೆ ನಡೆಯುತ್ತಿರುವ ಶಾಲೆ. ಶಾಲೆಯ ಆವರಣದಲ್ಲೇ ವಾಹನಗಳ ಸಂಚಾರ, ಕಿಡಿಗೇಡಿ ಯುವಕರ ಅನೈತಿಕ ಚಟುವಟಿಕೆ, ರಾತ್ರಿಯಾದರೆ ಶಾಲೆಯ...
ಕೊಪ್ಪಳದ ಕಾರಟಗಿ ತಾಲೂಕಿನ ಉಳೆನೂರು ಗ್ರಾಮ ಪಂಚಾಯತಿ ವ್ಯಾಪ್ತಿಗೊಳಪಡುವ ಈಳಿಗನೂರು ಗ್ರಾಮದ ಎಸ್‌ಸಿ ಕಾಲೋನಿಯು ಮೂಲಸೌಕರ್ಯದಿಂದ ಸಂಪೂರ್ಣವಾಗಿ ವಂಚಿತವಾಗಿದ್ದು, ಬಡಾವಣೆಗೆ ಶುದ್ಧ ಕುಡಿಯುವ ನೀರು, ಚರಂಡಿ ಸೇರಿ ಅಗತ್ಯವಿರುವ ಎಲ್ಲಾ ರೀತಿಯ ಸೌಕರ್ಯಗಳನ್ನು...
ಕೊಪ್ಪಳ ತಾಲೂಕಿನ ಚುಕ್ಕನಕಲ್ಲು ಗ್ರಾಮದ ದಲಿತ (ಎಸ್‌ಸಿ) ಕಾಲೋನಿಗೆ ಚರಂಡಿ, ರಸ್ತೆ, ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಿಕೊಡಲು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿಯ ಚಂದ್ರಕಾಂತ ಎಸ್ ಕಾದ್ರೋಳ್ಳಿ...