ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಮದ್ ಪಟೇಲ್ ಸಹೋದರ ಶಕೀಲ್ ಪಟೇಲ್ ಮತ್ತು ಅಧಿಕಾರಿಗಳ ಮನೆ ಮೇಲೆ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ದಾಳಿಯಾಗಿದೆ.
ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಗಳಿಸಿದ ಮತ್ತು ಹಲವು ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರದ...
ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-50(ಎನ್ಎಚ್-50)ರಲ್ಲಿ ಆಗಸ್ಟ್-2024ರ ಅಂತ್ಯದ ವೇಳೆಗೆ ಸುಮಾರು 190 ಅಪಘಾತಗಳು ಉಂಟಾಗಿ, ಅದರಲ್ಲಿ 59 ಸಾವುಗಳು ಸಂಭವಿಸಿದ್ದವು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗವಾಗಿ ವಾಹನ ಚಲಾಯಿಸುವುದರಿಂದ ಅಪಘಾತಗಳು ಸಂಭವಿಸಿರುವುದು ಕಂಡುಬರುತ್ತಿದೆ. ಈ...
ವಸತಿ ನಿಲಯಗಳ ವಿದ್ಯಾರ್ಥಿಗಳ ಆಹಾರ ಭತ್ಯೆ ಹೆಚ್ಚಳ, ಖಾಲಿ ಇರುವ ವಾರ್ಡನ್ ಹುದ್ದೆ, ಪ್ರಾಂಶುಪಾಲರು, ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ, ವಸತಿ ನಿಲಯಗಳಿಗೆ ಸ್ವಂತ ಕಟ್ಟಡ, ಕನಿಷ್ಠ ಮೂಲ ಸೌಕರ್ಯಗಳು ಸೇರಿದಂತೆ...
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಹಿರೇಗೊಣ್ಣಾಗರ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಸಕಲೇಶಪುರದ ಪುಷ್ಪಾವತಿ (23) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ....
ಗ್ರಾಮದ ರಸ್ತೆ ಹಾಗೂ ಒಂದೂರಿನಿಂದ ಮತ್ತೊಂದೂರಿಗೆ ಸಂಪರ್ಕದ ಸೇತುವೆ ಅಗಬೇಕಾದ ಸುಸಜ್ಜಿತ ರಸ್ತೆಗಳನ್ನು ನಿರ್ಮಿಸಬೇಕಾದ್ದು ಸರ್ಕಾರ ಹಾಗೂ ಜನರಿಂದಲೇ ಆಯ್ಕೆಯಾದ ಜನಪ್ರತಿನಿಧಿಗಳ ಜವಾಬ್ದಾರಿ. ಆದರೆ ಕೊಪ್ಪಳ ಜಿಲ್ಲೆ ಹಾಗೂ ತಾಲೂಕಿನ ಅಧಿಕಾರಿಗಳು ಹಾಗೂ...