ಕೊಪ್ಪಳ | ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣ; ಅಪರಾಧಿಗೆ 20 ವರ್ಷ ಜೈಲು

ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಹನುಮಂತ ಕುಂಬಾರ ಎಂಬ ಆರೋಪಿಯ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ...

ಕೊಪ್ಪಳ | ಪ್ರೌಢ ಶಾಲೆ ವಿದ್ಯಾರ್ಥಿನಿ ಗರ್ಭಿಣಿ : ಪೋಕ್ಸೊ ದಾಖಲು, ಯುವಕನ ಬಂಧನ

ಪ್ರೌಢ ಶಾಲೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದ್ದರಿಂದ ಆಕೆ ಗರ್ಭಿಣಿಯಾಗಿದ್ದು, ಈ ಸಂಬಂಧ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ʼಮಗಳ ಮೇಲೆ ಅತ್ಯಾಚಾರ ನಡೆಸಿದ್ದರಿಂದ ಆಕೆ ಗರ್ಭಿಣಿಯಾಗಿದ್ದಾಳೆ...

ಕೊಪ್ಪಳ | ಒಳ ಮೀಸಲಾತಿಯಲ್ಲಿ ಅನ್ಯಾಯ; ತಲೆ ಬೋಳಿಸಿ ಕೊಲಂಬೋ ಸಮುದಾಯಗಳ ಪ್ರತಿಭಟನೆ

ರಾಜ್ಯ ಸರ್ಕಾರವು ಒಳಮೀಸಲಾತಿ ವರ್ಗೀಕರಣವನ್ನು ವೈಜ್ಞಾನಿಕತೆಯ ಆಧಾರದ ಮೇಲೆ ಮಾಡಿರುವುದಿಲ್ಲ. ಇದು ಅವೈಜ್ಞಾಕ ಕಾನೂನು ಕ್ರಮವಾಗಿದೆ. ಇದರಿಂದ ಬಂಜಾರ, ಕೊರಮ, ಕೊರಚ ಹಾಗೂ ಬೋವಿ ಸಮುದಾಯಗಳಿಗೆ ಘೋರ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ ಸಮುದಾಯ...

ಕೊಪ್ಪಳ | ಗಣೇಶ ವಿಸರ್ಜನೆ ದಿನ ಡಿಜೆ ಬಳಸಿದರೂ ಎಸ್‌ಪಿ ಮೌನ: ಸಾರ್ವಜನಿಕರ ಆಕ್ರೋಶ

ಗಣೇಶ ಚತುರ್ಥಿ ಪ್ರತಿಷ್ಠಾಪನೆ ದಿನ ಹಾಗೂ ವಿಸರ್ಜನೆ ದಿನ ಡಿಜೆ ಬಳಕೆಗೆ ಸುಪ್ರೀಂ ಕೋರ್ಟ್ ನಿಷೇಧದ ಆದೇಶ ಹೊರಡಿಸಿದ್ದರೂ ಕೊಪ್ಪಳದ ಹೊಸಪೇಟೆಯ ಬೈಪಾಸ್ ಹೆದ್ದಾರಿಯಲ್ಲಿ ಗಣೇಶ ವಿಸರ್ಜನೆ ದಿನ(ನಿನ್ನೆ ರಾತ್ರಿ 11-30ರವರೆಗೂ) ಡಿಜೆ...

ಕೊಪ್ಪಳ | ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ; AIDSO ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ರಾಜ್ಯಾದ್ಯಂತ ಪದವಿ ತರಗತಿಗಳು ಆರಂಭವಾಗಿ ಒಂದೂವರೆ ತಿಂಗಳು ಗತಿಸಿದರೂ ಅತಿಥಿ ಉಪನ್ಯಾಸಕರನ್ನ ನೇಮಕ ಮಾಡಿಕೊಂಡಿಲ್ಲ. ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಗಣನೀಯವಾಗಿ ಹೆಚ್ಚಿದ್ದು, ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗಿದೆ. ಆದ್ದರಿಂದ, ಕೂಡಲೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೊಪ್ಪಳ