ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಂತೆ ಶೇ. 1ರಷ್ಟು ಒಳಮೀಸಲಾತಿಯನ್ನು ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ, ಅತಿಸೂಕ್ಷ್ಮ ಬುಡಕಟ್ಟು ಆದಿವಾಸಿ ಸಮುದಾಯಗಳಿಗೆ ಒದಗಿಸಬೆಕು ಎಂದು ಕರ್ನಾಟಕ ರಾಜ್ಯ ಅಲೆಮಾರಿ ಜನಾಂಗಗಳು ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದವು.
ಕೊಪ್ಪಳ...
ಮಂಡ್ಯ ಜಿಲ್ಲೆಯಲ್ಲಿ ಹ್ಯಾಂಡ್ ಬಾಲ್ ಅಸೋಸಿಯೇಷನ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಹ್ಯಾಂಡ್ಬಾಲ್ ಅಸೋಸಿಯೇಷನ್ ನೇತೃತ್ವದಲ್ಲಿ ನಡೆದ 2025-26ನೇ ಸಾಲಿನ 39ನೇ ರಾಷ್ಟ್ರೀಯ ಸಬ್-ಜೂನಿಯರ್ ಬಾಲಕಿಯರ ಹ್ಯಾಂಡ್ಬಾಲ್ ಪಂದ್ಯಾವಳಿಯಲ್ಲಿ ಗಂಗಾವತಿಯ ಜಾಗೃತಿಗೆ ಬೆಳ್ಳಿ...
ಆಟೋ ಪಲ್ಟಿಯಾಗಿ 65 ವರ್ಷದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲೂಕಿನ ನಿಡಶೇಸಿ ಗ್ರಾಮದ ಬಳಿ ನಡೆದಿದೆ.
ಶುಕ್ರವಾರ ಈ ದುರ್ಘಟನೆ ಸಂಭವಿಸಿದ್ದು, ಕುಷ್ಟಗಿಯ ಶಿವಮ್ಮ ಶಂಕ್ರಪ್ಪ ಕೆಂಚೋಡಿ (65) ಮೃತರು ಎಂದು...
ಮಕ್ಕಳ ಸರಿಯಾದ ಬೆಳವಣಿಗೆಗೆ ಸರಿಯಾದ ಪೌಷ್ಟಿಕ ಆಹಾರವನ್ನೇ ನೀಡಬೇಕು ಎಂದು ಕೊಪ್ಪಳದ ಜಾಗೃತಿ ಸಂಸ್ಥೆಯ ಮೈತ್ರಿ ತಿಳಿಸಿದರು.
ವರು ಕೊಪ್ಪಳ ತಾಲೂಕು ಶಹಪೂರ ಗ್ರಾಮದ ದರ್ಗಾ ಆವರಣದಲ್ಲಿ ಜಾಗೃತಿ ಸಂಸ್ಥೆಯು ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳಿಗೆ...
ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದಲ್ಲಿ ಹಿಂದೂ-ಮುಸ್ಲಿಮ್ ಗೆಳೆಯರು ಸೇರಿ ವಿಜಯ ಗಣಪತಿ ಮಂದಿರದಲ್ಲಿ ಗಣಪತಿ ಮೂರ್ತಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ಮಾಡಿಸಿ ಭಾವೈಕ್ಯ ತೋರಿದರು.
ಅಳವಂಡಿ ಗ್ರಾಮದಲ್ಲಿ ಗಣೇಶ ಚತುರ್ಥಿ ಅಂಗವಾಗಿ ದೇವಸ್ಥಾನದ...