ಬಸಾಪುರ ಕೆರೆಯಲ್ಲಿ ದನ, ಕುರಿಗಳಿಗೆ ನೀರು ಕುಡಿಸಲು ಬಲ್ಡೋಟಾ ಕಂಪೆನಿ ಒಳಗಡೆ ಹೋದ ರೈತರು ಮತ್ತು ಕುರಿಗಾಹಿಗಳ ಮೇಲೆ ಅಲ್ಲಿನ ಸಿಬ್ಬಂದಿಗಳು ರೈತರನ್ನು ಹೊಡೆದು ಕುರಿಗಾಯಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ....
ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ...
ಬಸಾಪುರ ಕೆರೆಯನ್ನು ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಮುಕ್ತಗೊಳಿಸುವಂತೆ ಮತ್ತು ಬಲ್ಡೋಟಾ ವಿಸ್ತರಣೆ ವಿರೋಧಿಸಿ ಜುಲೈ 23ರಂದು ಕೊಪ್ಪಳ ಜಿಲ್ಲಾಡಳಿತದ ಮುಂದೆ ಜಾನುವಾರುಗಳನ್ನು ಜಮಾವಣೆ ಮಾಡಿ ಪ್ರತಿಭಟನೆ ನಡೆಸಲಾಗಿತ್ತು. ಈ ಘಟನೆ ಸಂಬಂಧ ಇದೀಗ...
ರಾಜಿ ಸಂಧಾನದ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಇತ್ಯರ್ಥಕ್ಕಾಗಿ ಈಗಾಗಲೇ ಜುಲೈ 1ರಿಂದ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ ಹಮ್ಮಿಕೊಂಡಿರುವ 90 ದಿನಗಳ ಮಧ್ಯಸ್ಥಿಕೆಯ ವಿಶೇಷ ಆಂದೋಲನದ ಸದುಪಯೋಗವನ್ನು ಎಲ್ಲ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು...
ಸಾರ್ವಜನಿಕರಿಗೆ, ಜಾನುವಾರುಗಳಿಗೆ ಇದ್ದ ಬಸಾಪುರ ಕೆರೆಯನ್ನು ಬಲ್ಡೋಟಾ ಕಂಪನಿ ಆಕ್ರಮಿಸಿಕೊಂಡಿದ್ದು, ಇದನ್ನು ಸಾರ್ವಜನಿಕಗೆ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಸಂಘಟನೆಗಳು ಪ್ರತಿಭಟನೆ...