ಮೊಹರಂ ಹಬ್ಬದ ಆಚರಣೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜುಲೈ 5 ರಿಂದ 7 ರವರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಸುರೇಶ ಬಿ ಹಿಟ್ನಾಳ ಆದೇಶ ಹೊರಡಿಸಿದ್ದಾರೆ.
ಮೊಹರಂ...
ಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯಗಳಿಗೆ ಬಹಳ ವಿಶೇಷ ಸ್ಥಾನವಿದ್ದು, ಡಾ. ಫ.ಗು. ಹಳಕಟ್ಟಿಯವರು ವಚನಗಳ ರಕ್ಷಣೆಗೆ ಶ್ರಮಿಸಿದ ಮಹನೀಯರಲ್ಲಿ ಅಗ್ರಗಣ್ಯರು ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ ಹಿಟ್ನಾಳ...
ಪತ್ರಕರ್ತರಿಗೆ ನೈತಿಕತೆ ಬಹಳ ಮುಖ್ಯ. ಪತ್ರಿಕೋದ್ಯಮ ಉಳಿಯಬೇಕು ಹಾಗೂ ಸಮಾಜ ಉಳಿಯಬೇಕು ಅಂದರೆ ಇದರಲ್ಲಿ ಹೆಚ್ಚು ಪ್ರಾಮಾಣಿಕತೆ ಇರಬೇಕು ಎಂದು ಸಂಯುಕ್ತ ಕರ್ನಾಟಕದ ಸಹಾಯಕ ಸಂಪಾದಕ, ಪತ್ರಕರ್ತ ಶಿವಕುಮಾರ್ ಮೆಣಸಿನಕಾಯಿ ಹೇಳಿದರು.
ಕೊಪ್ಪಳ ನಗರದ...
ಕೊಪ್ಪಳ ತಾಲೂಕಿನ ಮುದ್ದಾಬಳ್ಳಿ, ಗೊಂಡಬಾಳ ಗ್ರಾಮಗಳ ಸಮೀಪ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಮುಂದಾಗಿರುವ ಯುಕೆಇಎಂ ಕಂಪನಿಯ ನಡೆಗೆ ಸ್ಥಳೀಯ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಾರ್ಖಾನೆ ನಿರ್ಮಾಣಕ್ಕೆ ಯಾವುದೇ ರೀತಿಯ ಅನುಮತಿ ಕೊಡಬಾರದು...
2024ರ ಜೂನ್‌ನಲ್ಲಿ ಸಂಸದನಾಗಿ ಆಯ್ಕೆಯಾದ ಬಳಿಕ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ಕೊಪ್ಪಳ ಸಂಸದ ಕೆ ರಾಜಶೇಖರ ಹಿಟ್ನಾಳ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಪ್ಪಳ ಜಿಲ್ಲಾಡಳಿತ ಭವದಲ್ಲಿರುವ ಲೋಕಸಭಾ...