ವಿವಾಹೇತರ ಸಂಬಂಧ ಆರೋಪ ಹಿನ್ನೆಲೆ ಗಂಗಾವತಿ ತಾಲ್ಲೂಕಿನ ವೆಂಕಟಗಿರಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೊಬ್ಬರನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶನಿವಾರ ನಡೆದಿದೆ.
ವಿಠಲಾಪೂರ ಗ್ರಾಮದ ನಾಗರಾಜ ಈರಪ್ಪ (32) ಎಂದು ಕೊಲೆಯಾದವರು. ಕೊಲೆಗೈದ...
ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರು ಚುನಾವಣಾ ಪೂರ್ವದಲ್ಲಿ ಬಿಸಿಯೂಟದ ನೌಕರರಿಗೆ ₹6,000 ವೇತನ ಹೆಚ್ಚು ಮಾಡುತ್ತೇವೆಂದು ಘೋಷಿಸಿದ್ದ ಪ್ರಕಾರವಾಗಿ ಕೂಡಲೇ 6ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸುವ ಮೂಲಕ ದುಡಿಯುವ...
ದೇವನಹಳ್ಳಿಯಲ್ಲಿ ಚಳವಳಿ ನಿರತ ರೈತ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಮಂಡಳಿ...
ಪರಿಸರ ಸ್ನೇಹಿಯಾಗಿರುವ ಸೌರ ಕೃಷಿ ಹಾಗೂ ಸೌರ ಉದ್ಯೋಗದಿಂದ ಜನರ ತಲಾ ಆದಾಯ ಹೆಚ್ಚಾಗಲಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಬಿ ಹಿಟ್ನಾಳ್ ಹೇಳಿದರು.
ಭಾಗ್ಯನಗರ ರಸ್ತೆಯ ಕಠಾರೆ ಕಲ್ಯಾಣ ಮಂಟಪದದಲ್ಲಿ ಕೊಪ್ಪಳ ಜಿಲ್ಲಾಡಳಿತ,...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಆಂಜನಾದ್ರಿಯಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಸರಣಿಗಳ್ಳತನ ನಡೆದಿದ್ದು, ಕಳ್ಳರು ಸಾಲು ಅಂಗಡಿಗಳ ಬೀಗಗಳನ್ನು ಒಡೆದು ಅದರಲ್ಲಿರುವ ಬೀಡಿ, ಸಿಗರೇಟು, ಗುಟ್ಕಾ, ನಗದನ್ನು ದೋಚಿಕೊಂಡು...