ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ರಾಂಪೂರ ಗ್ರಾಮದ ಊರ ಹೊರವಲಯದಲ್ಲಿ ಅನುಮಾನಿತ ಅಪರಿಚಿತರು ಸುಳಿದಾಡುತ್ತಿದ್ದು, ಅವರಿಂದ ಭಯವಾಗುತ್ತಿದೆ. ರಕ್ಷಣೆ ನೀಡಿ ಎಂದು ದಲಿತ ಒಂಟಿ ಮಹಿಳೆಯೊಬ್ಬರು ಕನಕಗಿರಿ ಪೊಲೀಸ್ ಠಾಣೆಗೆ ಮನವಿ ನೀಡಲು...
ಕೊಪ್ಪಳದ ಬಲ್ಡೋಟಾ ವಿಸ್ತರಣೆ ಹಾಗೂ ಬಿಎಸ್ಪಿಎಲ್, ಎಮ್ಎಸ್ಪಿಎಲ್ ಕಾರ್ಖಾನೆಗಳು ತೊಲಗುವವರೆಗೂ ಹೋರಾಟ ನಿಲ್ಲಿಸುವುದು ಬೇಡ, ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಸಂಸದ ಕೆ ರಾಜಶೇಖರ್ ಹಿಟ್ನಾಳ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕೊಪ್ಪಳ...
ಕೊಪ್ಪಳದ ಕುಷ್ಟಗಿ ತಾಲೂಕಿನ ಕನಕೊಪ್ಪ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿಸಲು ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಗಣೇಶ ರಾಠೋಡ, "ಗ್ರಾಮೀಣ ಪ್ರದೇಶಗಳಿಂದ ನೂರಾರು ವಿದ್ಯಾರ್ಥಿಗಳು ನಗರ ಪ್ರದೇಶಕ್ಕೆ...
ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಭೋವಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹ ಭೋವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಭೋವಿ...
ಮನುಷ್ಯ ಯಾಂತ್ರಿಕ ಜೀವನಕ್ಕೆ ತನ್ನನ್ನು ತಾನು ತೊಡಗಿಸಿಕೊಳುತ್ತಿದ್ದಾನೆ. ಅದರ ಜೊತೆ ಹೊಂದಾಣಿಕೆಯನ್ನೂ ಮಾಡಿಕೊಳ್ಳುತ್ತಿದ್ದಾನೆ. ಅದಕ್ಕೆ ಕೆಲವು ಅನುಕೂಲಗಳನ್ನು ಬಯಸುತ್ತಾನೆ. ಪ್ರಸ್ತುತ ದಿನಮಾನದಲ್ಲಿ ವಾಹನವಿಲ್ಲದೆ ಮನೆಯಾಚೆ ಹೊರಡುವದೇ ಇಲ್ಲ. ಹೆಚ್ಚು ದ್ವಿಚಕ್ರ ವಾಹನಗಳನ್ನು ಅವಲಂಭಿಸಿದ್ದಾರೆ....