ಕೊಪ್ಪಳ | ಸೌಹಾರ್ದತೆಯಿಂದ ಬಕ್ರೀದ್ ಆಚರಿಸಿ: ಜಿಲ್ಲಾಧಿಕಾರಿ ನಳಿನ್ ಅತುಲ್

ಜೂನ್ 7 ರಂದು ನಡೆಯುವ ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಣೆ ಮಾಡಬೇಕೆಂದು ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಸೂಚನೆ ನೀಡಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಜಿಲ್ಲೆಯ ಮುಸ್ಲಿಂ ಸಮಾಜದ ಮುಖಂಡರು ಹಾಗೂ ವಿವಿಧ...

ಕೊಪ್ಪಳ | ಗ್ರಾಮ ಪಂಚಾಯತಿಗೆ ಜಿಪಂ ಸಿಇಒ ಭೇಟಿ; ವಸತಿ ಯೋಜನೆ ಪರಿಶೀಲನೆ

ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಕೊಪ್ಪಳದ ಗೊಂಡಬಾಳ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಪರಿಶೀಲಿಸಿದರು. "ಗ್ರಾಮ ಪಂಚಾಯತಿಯಿಂದ ವಿವಿಧ ವಸತಿ ಯೋಜನೆಯಡಿ...

ಕೊಪ್ಪಳ | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆ, ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಮಲ್ಲಾಪುರ ಗ್ರಾಮದ ಆಂಜಿನಪ್ಪ ಬಂಡಿ...

ಕೊಪ್ಪಳ | ವಿಶ್ವ ಪರಿಸರ ದಿನ; ಜೂ.6ರಂದು ಮಕ್ಕಳಿಗೆ ಸ್ಪರ್ಧಾತ್ಮಕ ಕಾರ್ಯಕ್ರಮ

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮಕ್ಕಳಲ್ಲಿ ಅರಿವು ಮೂಡಿಸಲು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಪ್ಪಳ ಪ್ರಾದೇಶಿಕ ಕಚೇರಿ, ಉಪ ಪ್ರಾದೇಶಿಕ ವಿಜ್ಞಾನ...

ಕೊಪ್ಪಳ | ವಿಸ ಉಪ ಚುನಾವಣೆ ಸನ್ನಿಹಿತ; ಪೂರ್ವ ಸಿದ್ಧತೆಗೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸೂಚನೆ

ಕೊಪ್ಪಳದ ಗಂಗಾವತಿ ವಿಧಾನ ಸಭಾ ಉಪ ಚುನಾವಣೆ ಸನ್ನಿಹಿತವಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಕಾರ್ಯಕರ್ತರಿಗೆ ಸೂಚಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಗಂಗಾವತಿ ವಿಧಾನ ಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೊಪ್ಪಳ