ಸುಪ್ರೀಂ ಕೋರ್ಟ್ ಆದೇಶದಂತೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸುರಕ್ಷತಾ ಕ್ರಮ ಕೈಗೊಳ್ಳುವ ಕುರಿತು ಕೊಪ್ಪಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಹಶೀಲ್ದಾರ ವಿಠ್ಠಲ್ ಚೌಗಲಾ ಮತ್ತು ತಾಪಂ...
ಕೊಪ್ಪಳ ಜಿಲ್ಲೆ ಕುಕುನೂರು ತಾಲೂಕಿನ ವಸತಿ ನಿಲಯವೊಂದರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದು, ಕರ್ತವ್ಯ ಲೋಪದ ಹಿನ್ನೆಲೆ ಮೇಲ್ವಿಚಾರಕನನ್ನು ತಾತ್ಕಾಲಿಕ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ.
ಹತ್ತನೇ ತರಗತಿ ಓದುತ್ತಿದ್ದ 16 ವರ್ಷದ...
ಇತ್ತೀಚೆಗೆ ಮಹಿಳೆಯರು ಹಾಗೂ ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ವಾಗುತ್ತಿವೆ. ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಸಮುದಾಯದಲ್ಲಿ ಹೆಚ್ಚು ಜಾಗೃತಿ ಮೂಡಿಸುವುದು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನ ಕಾನೂನು ಅರಿವು ಅಗತ್ಯವಿದೆ ಎಂದು...
ಮಹಿಳೆಯರು ಹಾಗೂ ಹದಿ ಹರೆಯದ ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಹೋರಾಟ ಮಾಡಲು ರಾಜ್ಯವ್ಯಾಪಿ ಆಂದೋಲನ ಹುಟ್ಟು ಹಾಕಬೇಕು. ಹೋರಾಟಕ್ಕೆ ಸಜ್ಜಾಗಬೇಕು ಎಂದು ಎಐಎಮ್ಎಸ್ಎಸ್ ರಾಜ್ಯಾಧ್ಯಕ್ಷೆ ಎಂ.ಎನ್.ಮಂಜುಳಾ ಕರೆಕೊಟ್ಟರು.
ನಗರದ ಕನಕದಾಸ ವೃತ್ತದಲ್ಲಿ ಅಖಿಲ...
ಯಲಬುರ್ಗ ತಾಲೂಕಿನ ಮಲಕಸಮುದ್ರ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ತೆಪ್ಪದಲ್ಲಿ ತೆರಳಿದ್ದ ಮೀನುಗಾರರು ಜೋರಾದ ಗಾಳಿ ಬೀಸಿದ ಪರಿಣಾಮ ನೀರಿನಲ್ಲಿ ಮುಳುಗಿ 4 ಜನರಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಜೋರಾದ...