ಡಾ. ಬಿ ಆರ್ ಅಂಬೇಡ್ಕರ್ ಅವರು ಸಂವಿಧಾನ ಸಭೆಗೆ ಹೋಗಲು ಪಶ್ಚಿಮ ಬಂಗಾಳದ ಮುಸ್ಲಿಂ ಲೀಗ್ ಮೂಲಕ ಮುಸ್ಲಿಮರು ಬೆಂಬಲ ಸೂಚಿಸಿದ್ದರು ಎಂದು ಭ್ರಾತೃತ್ವ ಸಮಿತಿಯ ಕೊಪ್ಪಳ ಜಿಲ್ಲಾ ಸಂಚಾಲಕ ಎಸ್ ಎ...
ಬಾಡಿಗೆ ಕಟ್ಟಲಾಗದೆ ಇರುವ ಮನೆಯನ್ನೂ ಬಿಟ್ಟು ಭಾಗ್ಯನಗರದ ತಾಯಮ್ಮ-ಸಾಯಿಬಾಬಾ ದೇವಸ್ಥಾನಗಳ ಆವರಣದಲ್ಲಿ ವಾಸವಿದ್ದ ರತ್ನಾ ದೊಡ್ಡಮನಿ ಎಂಬ ಅಸಹಾಯಕ ಮಹಿಳೆಗೆ ತ್ವರಿತವಾಗಿ ಸೂರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಕಚೇರಿ ಸ್ಥಳೀಯ...
ಕೊಪ್ಪಳದ ಮುಖ್ಯ ಶಿಕ್ಷಕರೊಬ್ಬರು ಮಕ್ಕಳಲ್ಲಿ ಓದುವ ಆಸಕ್ತಿ ಮೂಡಿಸಲು ವಿಶಿಷ್ಟ ಪ್ರಯೋಗವೊಂದನ್ನು ಮಾಡಿದ್ದಾರೆ. ಪ್ರತಿಭಾವಂತ ಮಕ್ಕಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಕಲ್ಪಿಸಿಕೊಡಲಿದ್ದಾರೆ.
ತಾಲೂಕಿನ ಬಹದ್ದೂರಬಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ...
ಕೆಕೆಆರ್‌ಟಿಸಿಯ ಕೊಪ್ಪಳ ವಿಭಾಗ ನೂತನ 4 ಅಮೋಘವರ್ಷ ನಾನ್ ಎಸಿ ಸ್ಲೀಪರ್ ಬಸ್‌ಗಳನ್ನು ಕೊಪ್ಪಳ-ಬೆಂಗಳೂರು ಹಾಗೂ ಕೊಪ್ಪಳ-ಬೀದರ್ ಮಾರ್ಗದಲ್ಲಿ ಆರಂಭಿಸಿ ಕಲ್ಯಾಣ-ಕರ್ನಾಟಕ ಜನರಿಗೆ ಸಿಹಿ ಸುದ್ಧಿ ನೀಡಿದೆ. ಸೋಮವಾರ ಕೊಪ್ಪಳ ಬಸ್ ನಿಲ್ದಾಣದಲ್ಲಿ...
ಆಟವಾಡುತ್ತಿದ್ದ ಇಬ್ಬರು ಬಾಲಕರ ಮೇಲೆ ಬೀದಿನಾಯಿಗಳು ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ನಗರದ ಹಸನ್ ರಸ್ತೆಯ ಆಶಾದ್ (3) ಹಾಗೂ ಸಾದಿಕ್ (4) 5 ಬೀದಿ ನಾಯಿಗಳ...