ಕೊಪ್ಪಳ | ಚಲಿಸುತ್ತಿದ್ದ ಕೆಕೆಆರ್‌ಟಿಸಿ ಬಸ್ಸಿನ ಚಕ್ರ​​ ಸ್ಫೋಟ; ಚಾಲಕನ ಸಮಯಪ್ರಜ್ಞೆಗೆ ಪ್ರಯಾಣಿಕರ ಮೆಚ್ಚುಗೆ

ಚಲಿಸುತ್ತಿದ್ದ ಕೆಕೆಆರ್‌ಟಿಸಿ ಬಸ್ಸಿನ ಚಕ್ರ​​ ಸ್ಫೋಟಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳದ ಹೊರವಲಯದಲ್ಲಿ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ 20 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಗಾವತಿ ಸಾರಿಗೆ ಘಟಕಕ್ಕೆ ಸೇರಿದ ಬಸ್​​...

ಕೊಪ್ಪಳ | ಎಸ್‌ಸಿ/ಎಸ್‌ಟಿ ಅಭಿವೃದ್ಧಿಯ ಟಿಎಸ್‌ಪಿ ನಿಧಿ ದುರ್ಬಳಕೆ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ಮೀಸಲಿಟ್ಟ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ನಿಧಿಯ ₹25,000 ಕೋಟಿ ಹಣವನ್ನು ದುರ್ಬಳಕೆ ಮಾಡಿರುವುದನ್ನು ಖಂಡಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ...

ಕೊಪ್ಪಳ | ಇಂದಿನಿಂದ ಮೊದಲ ಹಂತದ ದ್ವಿತೀಯ ಪಿಯುಸಿ ಪರೀಕ್ಷೆ

ಮೊದಲ ಹಂತದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಇಂದಿನಿಂದ (ಮಾ.1) ಮಾರ್ಚ್ 20 ರವರೆಗೆ ನಡೆಯಲಿವೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು. ದ್ವಿತೀಯ ಪಿಯುಸಿ ಮೊದಲ ಹಂತದ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ...

ಕೊಪ್ಪಳ | 2025-26ರ ತೋಟಗಾರಿಕಾ ತರಬೇತಿಗೆ ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ ತೋಟಗಾರಿಕಾ ಇಲಾಖೆ ವತಿಯಿಂದ 2025-26ನೇ ಸಾಲಿನ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ತರಬೇತಿಯು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಗ್ರಾಮದಲ್ಲಿರುವ ತರಬೇತಿ ಕೇಂದ್ರದಲ್ಲಿ 2025ರ ಮೇ 2 ರಿಂದ...

ಕೊಪ್ಪಳ | ಪಿಡಿಒ ಮೇಲೆ ಗ್ರಾಮ ಪಂ. ಸದಸ್ಯೆ ಹಲ್ಲೆ; ಕೊಲೆ ಯತ್ನ ಪ್ರಕರಣ ದಾಖಲು

ಗ್ರಾಮ ಪಂಚಾಯತಿಯ ಪಿಡಿಒ ಮೇಲೆ ಗ್ರಾಮ ಪಂಚಾಯತಿ ಸದಸ್ಯೆ ಮತ್ತು ಆಕೆಯ ಮಗ ಹಲ್ಲೆ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದಲ್ಲಿ ನಡೆದಿದೆ. ಹಿರೇಮ್ಯಾಗೇರಿ ಪಂಚಾಯತಿಯ ಪಿಡಿಒ ರತ್ನಮ್ಮ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೊಪ್ಪಳ