ಮತದಾರರು ಆಸೆ, ಆಮಿಷಗಳಿಗೆ ಬಲಿಯಾಗದೇ ಅರ್ಹರಿಗೆ ಮತ ಚಲಾಯಿಸಬೇಕು. ಮತದಾನ ಈ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕು ಎಂದು ಚಿತ್ರದುರ್ಗದ ಒಂದನೇ ಹೆಚ್ಚುವರಿ ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಹೇಳಿದರು.
ಗಂಗಾವತಿ...
ಹುಳುವಿನಿಂದ ತುಂಬಿರುವ ಪಡಿತರ ಅಕ್ಕಿ, ಜೋಳ ವಿತರಣೆ ಮಾಡಿದ್ದು, ನ್ಯಾಯಬೆಲೆ ಅಂಗಡಿಯವರು ಹಾಗೂ ಸರ್ಕಾರ ಬಡವರ ಆರೋಗ್ಯದ ಜತೆಗೆ ಚಲ್ಲಾಟ ಆಡುತ್ತಿದ್ದಾರೆ ಎಂದು ಕೊಪ್ಪಳ ಜಿಲ್ಲೆಯ ಈಳಿಗನೂರು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಕೊಪ್ಪಳ ಜಿಲ್ಲೆಯ...
ನಿತ್ಯ ಸಾರ್ವಜನಿಕರಿಗೆ ಗಮ್ಯಸ್ಥಾನ ತಲುಪಿಸಲು ಶ್ರಮಿಸುವ ಚಾಲಕರ ಕಠಿಣ ಪರಿಶ್ರಮ ಮತ್ತು ಸೇವೆಯನ್ನು ಗೌರವಿಸಲು ಚಾಲಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್ ಎ ಗಫಾರ್ ಎಲ್ಲ...
ಸಂಭವನೀಯ ಅತಿವೃಷ್ಟಿ, ಅನಾವೃಷ್ಟಿಗೆ ಮುಂಜಾಗೃತಾ ಕ್ರಮ ಅನುಸರಿಸುವಂತೆ ಎನ್‌ಡಿಆರ್‌ಎಫ್ ಇನ್‌ಸ್ಪೆಕ್ಟರ್ ಅಜಯ ಕುಮಾರ್ ಸಲಹೆ ನೀಡಿದರು.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ರಾಷ್ಟ್ರೀಯ ವಿಪತ್ತು...
ಕೊಪ್ಪಳ ಜಿಲ್ಲೆಯಾದ್ಯಂತ 32 ಸಾವಿರಕ್ಕಿಂತಲೂ ಹೆಚ್ಚಿನ ನ್ಯಾಯಾಲಯ ಪ್ರಕರಣಗಳು ಬಾಕಿ ಇವೆ ಎಂದು ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ್ ಎಸ್ ದರಗದ ಹೇಳಿದರು.
ಪ್ರಾಧಿಕಾರದ ಕಚೇರಿ...