ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣಕ್ಕೆ ಹೊಂದಿಕೊಂಡಿರುವ ತ್ರಿವೇಣಿ ಸಂಗಮ ಎಂದು ಹೆಸರಾಗಿರುವ ಹಳ್ಳಕ್ಕೆ ಕೃಷ್ಣ ಭಾಗ್ಯ ಜಲ ನಿಗಮದಿಂದ ದನಕರುಗಳಿಗೆ ಕುಡಿಯಲು ನೀರು, ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ನೀರು ಹರಿಸುತ್ತಿದ್ದು, ಈ ಹಳ್ಳವನ್ನು...
ಕಚೇರಿ ಒಳ ಪ್ರವೇಶಿಸುತ್ತಿದ್ದಂತೆ ಶಿಥಿಲವಾದ ಚಾವಣಿ, ಕಚೇರಿಗೊಂದು ಕಬ್ಬಿಣದ ಬಾಗಿಲು. ಅದರ ಮುಂಭಾಗವೇ ಕಸದ ರಾಶಿ, ಮೂಲೆಗಳಲ್ಲಿ ಗುಟ್ಕಾ, ಗಬ್ಬುನಾತ, ಗೋಡೆಗಳ ಮೇಲೆ ಎದ್ದು ಕಾಣುವ ಎಲೆ ಅಡಿಕೆ ತಿಂದು ಉಗುಳಿರುವ ಕೆಂಪು...
ಬೂದಗುಂಪ ಗ್ರಾಮಕ್ಕೆ ಬಸ್ ನಿಲುಗಡೆ ಹಾಗೂ ಬಸ್ ತಂಗುದಾಣ ನಿರ್ಮಿಸವಂತೆ ಬಸ್‌ಗಳನ್ನು ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳ ಸ್ವಯಂ ಪ್ರೇರಿತ ಹೋರಾಟಕ್ಕೆ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ಬೆಂಬಲ ನೀಡಿತು.
ಕೊಪ್ಪಳ ತಾಲೂಕಿನ ಬೂದಗುಂಪ ಗ್ರಾಮದಿಂದ...
ಜಗತ್ತಿನಲ್ಲಿ ಸಜ್ಜನರಿಗೆ ಒಳ್ಳೆಯದಾಗಲಿ, ದುರ್ಜನರು ಮನಃಪರಿವರ್ತನೆಗೊಂಡು ಒಳ್ಳೆಯ ಮಾರ್ಗದಲ್ಲಿ ನಡೆಯಲಿ ಎಂಬ ಉದ್ದೇಶದೊಂದಿಗೆ ಕೊಪ್ಪಳದ ಯುವಕನೊಬ್ಬ 1,550 ಕಿ.ಮೀ ಏಕಾಂಗಿ ಪಾದಯಾತ್ರೆ ನಡೆಸಿದ್ದಾರೆ. ಕೊಪ್ಪಳದ ಚನ್ನಬಸವನಗರದ ನಿವಾಸಿ ಹನುಮೇಶ ಕುಲಕರ್ಣಿ ಅವರು ಕೊಪ್ಪಳದಿಂದ...
ಬಲ್ಡೋಟಾ, ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್ ವಿಸ್ತರಣೆ ವಿರೋಧಿಸಿ ಹಾಗೂ ಮುಕುಂದ ಕ್ಷಿಂಡಿಯಾ ಹೊಸ ಕಾರ್ಖಾನೆ ಸ್ಥಾಪನೆಯ ವಿರುದ್ಧದ ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕೊಪ್ಪಳ ಜಿಲ್ಲೆಯ ರಂಗ ಕಲಾವಿದರ ತಂಡ...