ನಮ್ಮ ಯುವಕರು ಪ್ರಸ್ತುತ ದಿನಗಳಲ್ಲಿ ಅಮಲು ಪದಾರ್ಥಕ್ಕೆ, ಮದ್ಯಪಾನಕ್ಕೆ ಹಾಗೂ ಮಾದಕ ದ್ರವ್ಯ ಚಟಗಳಿಗೆ ವ್ಯಾಪಕವಾಗಿ ಬಲಿಯಾಗುತ್ತಿದ್ದಾರೆ ಎಂದು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷ ಲಬೀದ್ ಶಾಫಿ ಬೇಸರ ವ್ಯಕ್ತಪಡಿಸಿದರು.
ಕೊಪ್ಪಳದಲ್ಲಿ ಸಾಲಿಡಾರಿಟಿ...
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುಂಟಮಡು ಗ್ರಾಮದಲ್ಲಿ ಕುಡಿಯುವ ನೀರಿಗೆ ಆಹಾಕಾರ ಉಂಟಾಗಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಈ ಬಗ್ಗೆ ತಿಳಿಸಿದ್ದರೂ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಗ್ರಾಮಕ್ಕೆ ಕುಡಿಯುವ ನೀರು ಒದಗಿಸುತ್ತಿದ್ದ...
ಕೊಪ್ಪಳ ತಾಲೂಕಿನ ಚಿಕ್ಕಬೊಮ್ಮನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಿರೇಬೊಮ್ಮನಾಳ ಗ್ರಾಮದ ಚರಂಡಿಗಳು ತುಂಬಿ ಗಬ್ಬೆದ್ದು ನಾರುತ್ತಿದ್ದು, ಸೊಳ್ಳೆಗಳ ಕಾಟ ವಿಪರೀತವಾಗಿದೆ.
ಗ್ರಾಮದ ಎಸ್ಸಿ ಕಾಲನಿಯ ಕುಡಿಯುವ ನೀರಿನ ಟ್ಯಾಂಕ್ ಸುತ್ತಲೂ ಗಿಡಗಂಟೆ ಬೆಳೆದಿದ್ದು,...
ಕೇಂದ್ರದ ಬಿಜೆಪಿ ಸರ್ಕಾರದ ರೈತ, ಕೃಷಿ, ಕಾರ್ಮಿಕ ಮತ್ತು ಕೈಗಾರಿಕಾ ಕಾರ್ಮಿಕರ ವಿರೋಧಿ ನೀತಿಯನ್ನು ಖಂಡಿಸಿ ಸಂಯುಕ್ತ ಹೋರಾಟ ಸಮಿತಿಯಿಂದ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಪ್ರತಿಭಟನೆ ನಡೆಸಿದರು.
ತಾಲೂಕು ಸಂಯುಕ್ತ ಹೋರಾಟ ಸಮಿತಿಯಿಂದ ಕೇಂದ್ರಕ್ಕೆ...
ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದು, ದಲಿತರನ್ನು ಕರೆದುಕೊಂಡು...