ಕೊರಟಗೆರೆ | ನರೇಗಾ ಅನುಷ್ಠಾನದಲ್ಲಿ ತುಮಕೂರು ರಾಜ್ಯಕ್ಕೆ ಪ್ರಥಮ : ತಹಶೀಲ್ದಾರ್ ಕೆ.ಮಂಜುನಾಥ್

ತುಮಕೂರು ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಅನುದಾನವನ್ನು ಗ್ರಾಮೀಣ ಭಾಗದ ಅಭಿವೃದ್ಧಿಗೆ ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದು, ನರೇಗಾ ಕಾಮಗಾರಿ ಅಭಿವೃದ್ಧಿಯಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ವಿಶೇಷ ಹೆಗ್ಗಳಿಕೆ ಪಾತ್ರವಾಗಿದೆ ಎಂದು...

ಕೊರಟಗೆರೆ | ಕಾಲ್ತುಳಿತ ಪ್ರಕರಣ : ಸರ್ಕಾರವೇ ನೇರ ಕಾರಣ ; ಬಿಜೆಪಿ ಆರೋಪ

  ಐಪಿಎಲ್ ಕ್ರಿಕೆಟ್ ವಿಜಯದಿಂದ ಇಡೀ ಕನ್ನಡಿಗರು ಸಂಭ್ರಮಾಚರಣೆ ಮಾಡುವ ಮೂಲಕ ಸಂತಸದಲಿದ್ದರು, ರಾಜ್ಯ ಸರ್ಕಾರದ ಮಹಾ ಎಡವಟ್ಟಿನಿಂದ ನಡೆದ ಸನ್ಮಾನ ಸಮಾರಂಭದಲ್ಲಿ ಅಮಾಯಕ ಯುವಕ-ಯುವತಿಯರ ಬಲಿ ಪಡೆದ ಕಾಂಗ್ರೇಸ್ ಸರ್ಕಾರ ನೇರಹೊಣೆ...

ಕೊರಟಗೆರೆ | ಸಿದ್ದರಬೆಟ್ಟ ರೋಟರಿ ಕ್ಲಬ್ ಕಾರ್ಯಕ್ಕೆ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮೆಚ್ಚುಗೆ

ಸಿದ್ದರಬೆಟ್ಟ ರೋಟರಿ ಕ್ಲಬ್ ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ ಮಟ್ಟವನ್ನು ಗಮನಾರ್ಹವಾಗಿ ಸುಧಾರಿಸಿದ ಸರೋವರ ಪುನರುಜ್ಜೀವನ ಕಲ್ಪಿಸಿರುವುದು ಶ್ವಾಘನೀಯ ಎಂದು ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಕೊರಟಗೆರೆ ತಾಲ್ಲೂಕಿನ ಸಿಎನ್ ದುರ್ಗ ಹೋಬಳಿಯ...

ಕೊರಟಗೆರೆ | ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಧರಣಿಗೆ ಪತ್ರಕರ್ತರ ಸಂಘ ಬೆಂಬಲ

ಪೌರನೌಕರರ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ರಾಜ್ಯಾದ್ಯಂತ ನಡೆಯುತ್ತಿರುವ ಮುಷ್ಕರಕ್ಕೆ ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಅಧಿಕಾರಿಗಳ ವರ್ಗ ಬೆಂಬಲಿಸಿದ್ದಾರೆ. ಪೌರನೌಕರರ ರಾಜ್ಯಾಧ್ಯಕ್ಷ ಕೆ.ಪ್ರಭಾಕರ್ ಕರೆಗೆ ಮಂಗಳವಾರದಿಂದ ಪಟ್ಟಣದ ಬಸ್‌ಸ್ಟಾಂಡ್ ಸರ್ಕಲ್ ಹತ್ತಿರವಿರುವ ಪಟ್ಟಣಪಂಚಾಯಿತಿ...

ಕೊರಟಗೆರೆ | ತೆರಿಗೆ ಪಾವತಿ ಮಾಡದ ಶಿವಗಂಗ ಚಿತ್ರಮಂದಿರ ಜಪ್ತಿ

 ಲಕ್ಷಾಂತರ ರೂಪಾಯಿಗಳಷ್ಟು ತೆರಿಗೆ ಹಣಪಾವತಿ ಮಾಡದ ಶ್ರೀ ಶಿವಗಂಗ ಚಿತ್ರಮಂದಿರ, ಕಲ್ಯಾಣಮಂಟಪ ಹಾಗೂ ಹೋಟೆಲ್ ಗೆ ಬೀಗ ಹಾಕಿ ಸೀಲ್ ಮಾಡಿರುವ ಘಟನೆ ಶುಕ್ರವಾರ ಪಟ್ಟಣಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಅಕ್ಕಿರಾಂಪುರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೊರಟಗೆರೆ