‘ಬರದ ನಾಡಿನ ಬಂಗಾರ’ ಹುಣಸೆಗೆ ಬಂಪರ್ ಬೆಲೆ! ವರ್ಷಕ್ಕೆ 500 ಕೋಟಿಗೂ ಅಧಿಕ ವಹಿವಾಟು

ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಮಧುಗಿರಿ | ಗೃಹ ಸಚಿವರ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಮರೀಚಿಕೆ : ಗ್ರಾಪಂಗೆ ಬೀಗ ಹಾಕಿ ಬಟ್ಟಗೆರೆ ಗ್ರಾಮಸ್ಥರ ಪ್ರತಿಭಟನೆ

 ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗಿದ್ದು ಈ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೆ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಬಟ್ಟಗೆರೆ ಗ್ರಾಮಸ್ಥರು ಕೊಂಡವಾಡಿ ಗ್ರಾಪಂಗೆ ಬೀಗ ಹಾಕಿ ಪ್ರತಿಭಟಿಸಿದರು. ಮಧುಗಿರಿ...

ಕೊರಟಗೆರೆ | ದುಶ್ಚಟಗಳಿಂದ ಮುಕ್ತರಾಗುವುದಾಗಿ ಯುವಕರ ಪ್ರಮಾಣ

ತಾವು ದುಶ್ಚಟಗಳಿಂದ ಮುಕ್ತ ಹಾಗೂ ಸಮಾಜದಲ್ಲಿ ಸಜ್ಜನರಾಗಿ ಬಾಳುವುದಾಗಿ ಯುವಜನರು ಕೆಪಿಸಿಸಿ ಮುಖ್ಯ ವಕ್ತಾರ ನಿಕೇತ್ ರಾಜ್ ಮೌರ್ಯ ಅವರೊಂದಿಗೆ ಪ್ರಮಾಣ ಮಾಡಿದರು. ಕೊರಟಗೆರೆ ತಾಲೂಕಿನ ಹೊಸಪಾಳ್ಯದಲ್ಲಿ ಭಾನುವಾರ ಶ್ರೀ ಭಕ್ತ ಕನಕದಾಸ ಕುರುಬರ...

ಕೊರಟಗೆರೆ | ಕಾಲು ಜಾರಿ ಕೆರೆಗೆ ಬಿದ್ದು ತಂದೆ ಮಗಳು ಸಾವು

 ತುಂಬಾಡಿಯ ಹೊಸಕೆರೆ ನೋಡಲು ಹೋಗಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ತಂದೆ ಮಗಳು ಇಬ್ಬರು ಕಾಲು ಜಾರಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊರಟಗೆರೆ...

ತುಮಕೂರು | ಕೊರಟಗೆರೆಯಲ್ಲಿ ದಲಿತರಿಂದ ಮಲ ಸ್ವಚ್ಛಗೊಳಿಸಿದ ಪ್ರಕರಣ: ನಾಲ್ವರ ವಿರುದ್ದ ಎಫ್ಐಆರ್ ದಾಖಲು

ದಲಿತರಿಂದ ಮಲ ಸ್ವಚ್ಚಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ದ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಮಲಹೊರುವ ಪದ್ದತಿ‌ನಿಶೇಧ ಕಾಯ್ದೆ( ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಆಕ್ಟ್ ) ಅಡಿಯಲ್ಲಿ ನಾಲ್ವರ ವಿರುದ್ದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೊರಟಗೆರೆ