ಕೋವಿಡ್‌ ಕರ್ತವ್ಯದಲ್ಲಿ ಮೃತಪಟ್ಟ ಪ್ರಾಂಶುಪಾಲರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ: ದೆಹಲಿ ಹೈಕೋರ್ಟ್

ಕೋವಿಡ್ ವೇಳೆ ಕರ್ತವ್ಯ ನಿರ್ವಹಿಸುವಾಗ ಮೃತಪಟ್ಟ ಶಾಲಾ ಪ್ರಾಂಶುಪಾಲರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡುವಂತೆ ದೆಹಲಿ ಹೈಕೋರ್ಟ್ ದೆಹಲಿ ಸರ್ಕಾರಕ್ಕೆ ಆದೇಶಿಸಿದೆ. ಹಾಗೆಯೇ ಶಾಲಾ ಪ್ರಾಂಶುಪಾಲರು ಕೋವಿಡ್ ಕರ್ತವ್ಯದಲ್ಲಿ ಇರಲಿಲ್ಲ...

ಹೃದಯಾಘಾತ: ಆತಂಕವನ್ನು ‘ಹಾರ್ಟ್‌’ಗೆ ಹಚ್ಚಿಕೊಳ್ಳದಿರಿ, ಭಯ ಬೇಡ ಎಚ್ಚರಿಕೆ ಇರಲಿ

ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಿ, ವ್ಯಾಯಾಮ ಮಾಡಿ. ಇವೆಲ್ಲವುದಕ್ಕೂ ಮೊದಲು 'ವಾಟ್ಸಾಪ್ ಯೂನಿವರ್ಸಿಟಿ'ಯ ವಿದ್ಯಾರ್ಜನೆಯಿಂದ ಹೊರಬನ್ನಿ. ಎಲ್ಲರ ಸಲಹೆಯನ್ನು ಮೈಗೊಡ್ಡಿಕೊಂಡು ದೇಹವನ್ನು ಅಗತ್ಯಕ್ಕಿಂತ ಹೆಚ್ಚು ದಣಿಸದಿರಿ. ಆತಂಕವನ್ನು 'ಹಾರ್ಟ್‌'ಗೆ ಹಚ್ಚಿಕೊಂಡು ಒತ್ತಡಕ್ಕೆ ಒಳಗಾಗದಿರಿ. ಮಾಧ್ಯಮಗಳ...

HMPV ವೈರಸ್‌ | ರೋಗ ಲಕ್ಷಣಗಳೇನು, ಮುನ್ನೆಚ್ಚರಿಕಾ ಕ್ರಮಗಳೇನು? ಆತಂಕಬೇಡ, ಎಚ್ಚರವಿರಲಿ

ಕೊರೋನ ವೈರಸ್ ವಿಶ್ವದಾದ್ಯಂತ ಸಾಂಕ್ರಾಮಿಕವಾಗಿ ಹರಡಿ ಜನರಲ್ಲಿ ಆತಂಕ ಸೃಷ್ಟಿಸಿದ ಐದು ವರ್ಷಗಳ ಬಳಿಕ ಇದೀಗ ಚೀನಾದಲ್ಲಿ ಹೊಸದಾಗಿ ಹ್ಯೂಮನ್ ಮೆಟಾ ನ್ಯೂಮೋ ವೈರಸ್(ಎಚ್‌ಎಂಪಿವಿ) ಎಂಬ ಸೋಂಕು ಪತ್ತೆಯಾಗಿದೆ. ಕೋವಿಡ್ ಸಂದರ್ಭದಲ್ಲಿ ಜನರ...

ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಅಸ್ಟ್ರಾಜೆನೆಕಾ

ಕೋವಿಶೀಲ್ಡ್ ಅಡ್ಡಪರಿಣಾಮವು ಭಾರೀ ಚರ್ಚೆಗೆ ಗ್ರಾಸವಾಗಿರುವ ನಡುವೆ ಈ ಲಸಿಕೆಯನ್ನು ಅಭಿವೃದ್ಧಿಸಿ ಪಡಿಸಿದ ಸಂಸ್ಥೆ ಅಸ್ಟ್ರಾಜೆನೆಕಾ ಜಾಗತಿಕವಾಗಿ ತನ್ನ ಕೋವಿಡ್ ಲಸಿಕೆಯನ್ನು ಹಿಂಪಡೆದುಕೊಳ್ಳಲು ಪ್ರಾರಂಭಿಸಿದೆ ಎಂದು ವರದಿಯಾಗಿದೆ. ಕೋವಿಶೀಲ್ಡ್ ಲಸಿಕೆಯಿಂದಾಗಿ ರಕ್ತ ಹೆಪ್ಪುಗಟ್ಟಬಹುದು ಮತ್ತು...

ಕೋವಿಶೀಲ್ಡ್ ಪಡೆದ ಬಳಿಕ ನಮ್ಮ ಮಗಳ ಸಾವು; ದಂಪತಿ ಆರೋಪ: ಅಸ್ಟ್ರಾಜೆನೆಕಾ ವಿರುದ್ಧ ಮೊಕದ್ದಮೆಗೆ ಸಜ್ಜು

ಕೋವಿಶೀಲ್ಡ್ ಲಸಿಕೆಯಿಂದಾಗಿ ರಕ್ತ ಹೆಪ್ಪುಗಟ್ಟಬಹುದು ಮತ್ತು ದೇಹದಲ್ಲಿ ಪ್ಲೇಟ್‌ಲೆಟ್ ಪ್ರಮಾಣ ಕಡಿಮೆಯಾಗಬಹುದು ಎಂದು ಅಸ್ಟ್ರಾಜೆನೆಕಾ ಯುಕೆ ನ್ಯಾಯಾಲಯದ ಮುಂದೆ ಒಪ್ಪಿಕೊಂಡ ಬಳಿಕ ಸಂಸ್ಥೆಯ ವಿರುದ್ಧ ಮೊಕದ್ದಮೆ ಹೂಡಲು ಭಾರತದ ದಂಪತಿಗಳು ಸಜ್ಜಾಗಿದ್ದಾರೆ. ಕೋವಿಶೀಲ್ಡ್ ಲಸಿಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೊರೊನಾ