ದಕ್ಷಿಣ ಕನ್ನಡ ಜಿಲ್ಲೆಯ ಶಿಬಾಜೆ ಗ್ರಾಮದ ದಲಿತ ಯುವಕ ಶ್ರೀಧರ ಕೊಲೆ ಪ್ರಕರಣದ ಆರೋಪಿಗಳಿಗೆ ಬೆಳ್ತಂಗಡಿ ಶಾಸಕರು ಬೆಂಗಾವಲಾಗಿ ನಿಂತಿದ್ದಾರೆ. ಇದರಿಂದಾಗಿ ತನಿಖೆಗೆ ಹಿನ್ನಡೆಯಾಗಿದೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಆರೋಪಿಸಿದೆ.
2022ರ...
ರೌಡಿಶೀಟರ್ ಮಿಲ್ಟ್ರಿ ಸತೀಶ್ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ವಿವೇಕನಗರದ ಪ್ರಶಾಂತ್, ದನುಷ್, ಕಾಮ್ಲೆಟ್ ಮತ್ತು ಸುನೀಲ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಬುಧವಾರ ಮುಂಜಾನೆ 3 ಗಂಟೆಯ ಸುಮಾರಿಗೆ...
ಬಿಜೆಪಿ ಎಂಎಲ್ಸಿ ಸಿ.ಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಕೊಲೆ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನಲ್ಲಿ ಶುಕ್ರವಾರ ಆರೋಪಿಯನ್ನು ಬಂಧಿಸಲಾಗಿದೆ. ತಮಿಳುನಾಡಿನವನೇ ಆದ ಮುರುಗನ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಆರೋಪಿ ಮುರುಗನ್...
ದೇಶದಲ್ಲಿ 2022ರಲ್ಲಿ ಒಟ್ಟು 28,522 ಕೊಲೆಗಳ ಎಫ್ಐಆರ್ಗಳು ದಾಖಲಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲುಗಳ ಬ್ಯೂರೋ(ಎನ್ಸಿಆರ್ಬಿ) ಅಂಕಿಅಂಶಗಳು ತಿಳಿಸಿವೆ.
ಎನ್ಸಿಆರ್ಬಿ ಪ್ರಕಾರ ಪ್ರತಿದಿನ ದೇಶದಲ್ಲಿ ಸರಾಸರಿ 78 ಕೊಲೆಗಳು ಅಥವಾ ಪ್ರತಿ ಗಂಟೆಗೆ ಮೂರಕ್ಕಿಂತ...
ಉಡುಪಿಯ ನೇಜಾರಿನಲ್ಲಿಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ. ಆತನ ವಿರುದ್ಧ ಪೊಲೀಸರು ಸಮೋಟೋ ಪ್ರಕರಣ ದಾಖಲಿಸಿದ್ದಾರೆ.
ಕೊಲೆ ಆರೋಪಿ ಪ್ರವೀಣ್ ಚೌಗಲೆಯನ್ನು...