ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ವೃದ್ಧ ಅಪ್ಪಾಸಾಬ ಭೀಮಾ ನಾಯಿಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಖಡಕಲಾಟ ಪೊಲೀಸರು ಬಂಧಿಸಿದ್ದಾರೆ.
ವಾಳಕಿ ಗ್ರಾಮ ನಿವಾಸಿಗಳಾದ ಸಂತೋಷ ಪರಶರಾಮ ನಾಯಿಕ(30), ಹೊಳೆಪ್ಪಾ ಅಲಿಯಾಸ್ ಬಚ್ಚನ ಮಾರುತಿ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ಹೈಕೋರ್ಟ್ನ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಯುತ್ತಿದೆ ಎಂದು...
ಕಳೆದ ಮೂರು ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 141 ಕೊಲೆ ಪ್ರಕರಣಗಳು ನಡೆದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವಿಧಾನಪರಿಷತ್ ಸದಸ್ಯ ಸುನಿಲ್ ವಲ್ಯಾಪುರೆ ಅವರು ಕೇಳಿದ ಪ್ರಶ್ನೆಗೆ...
ಯುವಕನೊಬ್ಬನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣ ಭೇದಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಎಸ್ಪಿ ಪ್ರದೀಪ್ ಗುಂಟಿ ಮಾತನಾಡಿ, 'ನ.29...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿಸಿರುವ ನಟ ದರ್ಶನ್ - ಬೆನ್ನುಹುರಿ, ರಕ್ತ ಸಂಚಾರದಲ್ಲಿ ಸಮಸ್ಯೆ, ಕೀಲು ನೋವು ಸಮಸ್ಯೆ ಹಾಗೂ ಕಿಡ್ನಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರಿಗೆ ಸಮಯಕ್ಕೆ ಸರಿಯಾಗಿ ಶಸ್ತ್ರಚಿಕಿತ್ಸೆ...