ಮುಂಡಗೋಡ: ಕ್ಷುಲ್ಲಕ ಕಾರಣಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಘಟನೆ ತಾಲೂಕಿನ ತೆಗ್ಗಿನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಘಟನೆಯ ವಿವರ: ತೆಗ್ಗಿನಕೊಪ್ಪ ಗ್ರಾಮದ...
ಮುಂಡಗೋಡ ಪಟ್ಟಣದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಚೇರಿಯೊಳಗೆ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸರ್ಕಾರಿ ನೌಕರರೊಬ್ಬರಿಗೆ ವ್ಯಕ್ತಿಯೊಬ್ಬರು ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆಯೊಂದು ವರದಿಯಾಗಿದ್ದು,...
ಸತ್ಯ, ಶಾಂತಿ, ಸೌಹಾರ್ದತೆ, ನ್ಯಾಯ-ನೀತಿಯ ಪ್ರತಿರೂಪವಾಗಿ ಬಾಳಿ ಬದುಕಿದ್ದ ಮಹಾತ್ಮಾ ಗಾಂಧಿಯವರ ಎದೆಗೆ ಗುಂಡಿಕ್ಕಿ ಕೊಂದ ಸಂತತಿಯವರೇ ಇಂದು ದೇಶದ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ಎದೆಗೆ ಗುಂಡಿಕ್ಕಿ ಕೊಲೆ...
ಸೌಜನ್ಯಳಂತಹ ಅಮಾಯಕರ ಕೊಲೆಗಳು ಕೊನೆಯಾಗಬೇಕು, ಮುಚ್ಚಿ ಹಾಕಿರುವ ಅಪಹರಣ, ಅತ್ಯಾಚಾರ, ದೌರ್ಜನ್ಯ, ಕೊಲೆ ಮತ್ತು ಬೆದರಿಕೆಗಳ ತನಿಖೆ ನಡೆಸಿ ನೈಜ ಅಪರಾಧಿಗಳನ್ನು ಕಾನೂನಿನ ಮುಂದೆ ತರಬೇಕು. ಧರ್ಮಸ್ಥಳದ ದೌರ್ಜನ್ಯ ಪ್ರಕರಣಗಳ ತನಿಖೆಗೆ ನೇಮಕವಾಗಿರುವ...
ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಬಿಹಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಬಿಹಾರದ ಭಾಗಲ್ಪುರ ಜಿಲ್ಲೆಯ 35 ವರ್ಷದ ಸಮೀರ್ ರಂಜನ್ ಎಂಬಾತನನ್ನು ಬಂಧಿಸಲಾಗಿದೆ...