ಕೊಪ್ಪಳ | ಕತ್ತು ಹಿಸುಕಿ ಪತ್ನಿಯನ್ನು ಕೊಂದ ಪತಿ

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಗಂಗಾವತಿಯ ಮುರಾರಿ ನಗರದಲ್ಲಿ ನಡೆದಿದೆ. ಲಕ್ಷ್ಮಿ (34) ಮೃತಪಟ್ಟ ಮಹಿಳೆ. ಪತಿ ಭೀಮೇಶ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಗುರುವಾರ ರಾತ್ರಿ ಪತಿ ಮತ್ತು ಪತ್ನಿ...

ಕಲಬುರಗಿ | ಆಸ್ತಿ ಹಂಚಿಕೆ ವಿಚಾರಕ್ಕೆ ಜಗಳ : ತಮ್ಮನಿಗೆ ಕೊಂದ ಅಣ್ಣ

ಆಸ್ತಿ ಹಂಚಿಕೆ ವಿಚಾರಕ್ಕೆ ಸಹೋದರರ ಮಧ್ಯೆ ಗಲಾಟೆಯಲ್ಲಿ ತಮ್ಮನನ್ನು ಅಣ್ಣನೇ ಕೊಲೆ ಮಾಡಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ರಮೇಶ (52) ಕೊಲೆಯಾದ ವ್ಯಕ್ತಿ. ಸಂಗಪ್ಪ ಕೊಲೆಗೈದ ಸಹೋದರ...

ಯುಪಿ | ಲೈಂಗಿಕ ಕೃತ್ಯಕ್ಕೆ ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನೇ ಕೊಂದ ಕಾಮುಕ ಪ್ರೇಮಿ

ತನ್ನೊಂದಿಗೆ ಲೈಂಗಿಕ ಕೃತ್ಯದಲ್ಲಿ ತೊಡಗಲು ನಿರಾಕರಿಸಿದ ಕಾರಣಕ್ಕೆ ಕಾಮುಕ ಪ್ರೇಮಿಯೊಬ್ಬ ತನ್ನ ಪ್ರೇಯಸಿಯನ್ನೇ ಕೊಂದಿರುವ ಘಟನೆ ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ನಡೆದಿದೆ. ಕೌಶಾಂಬಿ ಜಿಲ್ಲೆಯ ಸರಾಯಿ ಆಕಿಲ್ ಪ್ರದೇಶದ ಬರಾಯಿ ಗ್ರಾಮದ...

ರಾಯಚೂರು | ಕ್ಷುಲಕ ಕಾರಣಕ್ಕೆ ಸ್ನೇಹಿತರ ನಡವೆ ಜಗಳ; ಯುವಕನ ಕೊಲೆ

ಕ್ಷುಲಕ ಕಾರಣಕ್ಕೆ ಸ್ನೇಹಿತರ ನಡುವೆ ನಡೆದ ಜಗಳದಲ್ಲಿ ಓರ್ವ ಯುವಕನಿಗೆ ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಮಾಣಿಕ‌ನಗರದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಷೇಕ್ ಮಹ್ಮದ್ ಆರೀಫ್‌ ಎಂದು ಹೇಳಲಾಗಿದೆ. ಗೆಳೆಯರ...

Ground Report | ಹತ್ಯೆಯೋ, ಆತ್ಮಹತ್ಯೆಯೋ? ಕೆ.ಆರ್‌.ಪೇಟೆ ದಲಿತ ಯುವಕನ ಸಾವಿನ ಸುತ್ತ ಹಬ್ಬಿದ ಅನುಮಾನ!

ಪ್ರಕರಣದ ಹಿಂದೆ ಇಷ್ಟೆಲ್ಲ ಸಾಧ್ಯತೆ ಇದ್ದರೂ 'ಆತ್ಮಹತ್ಯೆ' ಎಂಬ ಪದ ಎಫ್ಐಆರ್‌ನಲ್ಲಿ ನಮೂದಾಗಿದ್ದು ಹೇಗೆ ಎಂಬುದೇ ಎಲ್ಲರ ಪ್ರಶ್ನೆ “ಆತ ಬಿದ್ದಲ್ಲೇ ಬಿದ್ದಿದ್ದ.. ಬೆಂಕಿ ಮೈಮೇಲೆ ತಗುಲಿದಾಗ ಅತ್ತಿಂದಿತ್ತ ಓಡಾಡುವುದು, ಚೀರಾಡುವುದು ಸಾಮಾನ್ಯ. ಆದರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೊಲೆ