ಹೋಟೆಲ್ನಲ್ಲಿ ಇಡ್ಲಿ ತಿನ್ನುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ರಾಯಚೂರು ನಗರದ ಡಾ.ಝಾಕೀರಹುಸೇನ ವೃತ್ತದಲ್ಲಿ ನಡೆದಿದೆ.
ಸಾದೀಕ್ (27) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ನಗರದ ಏಕ್ ಮಿನಾರ್ ರಸ್ತೆಯಲ್ಲಿರುವ ಜಾಕೀರ್...
ಪ್ಲಾಸ್ಟಿಕ್ ಹೂಮಾಲೆ ಮಾರುತ್ತಾ, ಚೌಟರಿಗಳಲ್ಲಿ ಕ್ಲೀನಿಂಗ್ ಮಾಡುತ್ತಾ, ಗಾರೆ ಕೆಲಸವನ್ನೂ ಮಾಡುವ ಈ ಸಂತ್ರಸ್ತ ತಾಯಿಗೆ ಐವರು ಮಕ್ಕಳು. ಅವರಲ್ಲಿ ಮೂವರು ಮೂಕರು. ಕುರುಡನಾಗಿದ್ದ ಪತಿಯನ್ನು ಕಳೆದುಕೊಂಡಿರುವ ಆ ತಾಯಿ, ಈಗ ತನ್ನ...
ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಇವತ್ತು ಬೆಳಗ್ಗೆ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ವ್ಯಕ್ತಿಯ ಕತ್ತು ಸೀಳಿ ಕೊಲೆಮಾಡಲಾಗಿದ್ದು, ಇಲ್ಲಿನ ನಿವಾಸಿ 62 ವರ್ಷದ ಹೇಮಣ್ಣ ಕೊಲೆಯಾದವರು.
ಇಂದು ಬೆಳಗ್ಗೆ ಹೇಮಣ್ಣ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ಅವರ ಮೇಲೆ...
ಆಸ್ತಿ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಮಾರಕಾಸ್ತ್ರಗಳಿಂದ ಅಳಿಯಂದಿರು ಅತ್ತೆಯನ್ನು ಕೊಲೆ ಮಾಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಬಂದರವಾಡ ಗ್ರಾಮದಲ್ಲಿ ಬೆಳಗಿನ ಜಾವ ನಡೆದಿದೆ.
ಬಂದರವಾಡ ಗ್ರಾಮದ ನಿವಾಸಿ ಲಕ್ಕಮ್ಮ (40) ಕೊಲೆಯಾದವರು.
ಈ ಹಿಂದೆ ಮನೆ...
ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ವಿವಾಹೇತರ ಸಂಬಂಧ ಹೊಂದಿರುವ ಶಂಕೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ.
ಮಾದನ...