ಉತ್ತರಪ್ರದೇಶದ ಮೀರತ್ನಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಪತ್ನಿ ಹತ್ಯೆಗೈದು ಬಳಿಕ ಡ್ರಮ್ನಲ್ಲಿರಿಸಿದ್ದ ಪ್ರಕರಣ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಆಕೆಯ ದೇಹವನ್ನು ಸೂಟ್ಕೇಸ್ನಲ್ಲಿ ತುಂಬಿಟ್ಟಿದ್ದ...
ಸುಮಾರು 70 ವರ್ಷದ ವೃದ್ದೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಸ್ಟೇಷನ್ ಬಜಾರ್ ಏರಿಯಾದ ಗೂಡ್ ಶೆಡ್ ಬಳಿ ನಡೆದಿದೆ. ಕೊಲೆ ಮಾಡಿದವರು ಹಾಗೂ ಕೊಲೆಗೆ ಕಾರಣ ಇನ್ನೂ...
ಹಳೆ ದ್ವೇಷದ ಹಿನ್ನೆಲೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಭಂಗಿಕುಂಟಾ ರಸ್ತೆಯ ಆರ್ ಕೆ ಲ್ಯಾಬ್ ಬಳಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಬಬಲೂ ಖದೀರ್ (40) ಎಂದು ಗುರುತಿಸಲಾಗಿದೆ.
ಹಾಡಹಗಲೇ...
ಜಿಲ್ಲೆಯ ಅಣ್ಣಿಗೇರಿ ತಾಲ್ಲೂಕಿನ ಬಸಾಪುರ ಗ್ರಾಮದ ಹೊರಹೊಲಯದ ಕೆನಾಲ್ ನಲ್ಲಿ ಕಳೆದ ಭಾನುವಾರ ಸುಮಾರು 30 ವರ್ಷದ ಆಸುಪಾಸಿನ ಅನಾಮಧೇಯ ವ್ಯಕ್ತಿಯ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆಯಾಗಿತ್ತು.
ಈ ಕುರಿತು ಕೆನಾಲ ನೀರಿನಲ್ಲಿ ಬಿದ್ದು...
ರಾಯಚೂರ ನಗರದ ವಾಸವಿನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಪತಿಯೇ ಕೊಲೆ ಮಾಡಿ ಬಳಿಕ ನೇಣು ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರಸನ್ನಲಕ್ಷ್ಮೀ ಜಂಬನಗೌಡ (35) ನೇಣಿಗೆ ಶರಣಾದ ಮಹಿಳೆ ಎಂದು ಗುರುತಿಸಲಾಗಿದೆ.
ಶನಿವಾರ...