ಹಣ ಕೊಡದಿದ್ದಕ್ಕೆ ಮಗನೊಬ್ಬ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಧಾರುಣ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕಡಬ ಗ್ರಾಮದಲ್ಲಿ ನಡೆದಿದೆ. 65 ವರ್ಷದ ರೇಣುಕಯ್ಯ ಕೊಲೆಯಾದ ವ್ಯಕ್ತಿ.
ಆರೋಪಿ ರಮೇಶ್, ತನ್ನ ತಂದೆಯ...
ಪ್ರಿಯಕರನೊಂದಿಗೆ ಓಡಿ ಹೋಗಿದ್ದಕ್ಕೆ ತಂದೆಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದ ನಾಗನಾಥಪುರದ ಡಾಕ್ಟರ್ ಲೇಔಟ್‌ನಲ್ಲಿ ನಡೆದಿದೆ.
ಪಲ್ಲವಿ (17) ಕೊಲೆಯಾದ ಯುವತಿ. ಆರೋಪಿ ತಂದೆ ಗಣೇಶ್....
ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಶನಿವಾರ ನಡೆದಿದೆ.
ತಾಲೂಕಿನ ಮೀಣಸಂದ್ರದ ಗ್ರಾಮದ ಅನಿಲ್ ಕುಮಾರ್ ಹತ್ಯೆಯಾದ ದುರ್ದೈವಿ. ಅವರು ಜಯಮಂಗಲ...
ಗಂಡನನ್ನು ಕೊಲೆ ಮಾಡಿ, ಹೊಂಡದಲ್ಲಿ ಹಾಕಿ ಬಳಿಕ ಪೊಲೀಸರಿಗೆ ಗಂಡ ಕಾಣುತ್ತಿಲ್ಲವೆಂದು ದೂರು ನೀಡಿದ್ದ ಮೃತನ ಎರಡನೇ ಪತ್ನಿ ಸದ್ಯ ಪೊಲೀಸರ ಅತಿಥಿಯಾಗಿದ್ದಾರೆ.
ಶಕೀಲ್ ಅಕ್ತಾರ್ ಕೊಲೆಯಾದ ವ್ಯಕ್ತಿ. ಈತ ಮೂಲತಃ ಬಿಹಾರದವರು. ಮೃತನ...
ದುರುಳ ಪತಿಯೊಬ್ಬ ತನ್ನ ಪತ್ನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದಿದೆ.
30 ವರ್ಷದ ನಂದಿನಿ ಹತ್ಯೆಗೀಡಾದ ಮಹಿಳೆ. ಕೌಟುಂಬಿಕ ಕಲಹದಿಂದಾಗಿ ಆಕೆಯನ್ನು ಆರೋಪಿ ಪತಿ ಲೋಕೇಶ...