ಬೆಂಗಳೂರು | ಪ್ರಿಯಕರನೊಂದಿಗೆ ಸೇರಿ ಅತ್ತೆಯನ್ನು ಕೊಲೆಗೈದ ಸೊಸೆ

ಗಂಡನ ಮನೆಯ ಹಣಕಾಸಿನ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಮಹಿಳೆಯೊಬ್ಬರು ಪ್ರಿಯಕರನೊಂದಿಗೆ ಸೇರಿ ಅತ್ತೆಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ರಶ್ಮಿ, ಅಕ್ಷಯ್ ಹಾಗೂ ಪುರುಷೋತ್ತಮ್...

ಬೆಂಗಳೂರು | 5 ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ!

ಐದು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶಕೀಲ್ ಅಕ್ತರ್ ಸೈಫಿ (28) ಹತ್ಯೆಯಾದ ವ್ಯಕ್ತಿ. ಇವರು ಕೋಗಿಲು ಲೇಔಟ್'ನ 3ನೇ ಕ್ರಾಸ್ ನಿವಾಸಿ. ಇವರು ಮೂಲತಃ...

ಮರ್ಯಾದೆಗೇಡು ಹತ್ಯೆ | ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ದುರುಳ ತಂದೆ

ತನ್ನ ಇಬ್ಬರು ಮಕ್ಕಳು ತಮ್ಮಿಷ್ಟದ ಯುವಕರನ್ನು ಪ್ರೀತಿಸಿದ್ದಕ್ಕೆ, ತನ್ನ ಮರ್ಯಾದೆ ಹೋಗುತ್ತದೆಂದು ಹಿರಿ ಮಗಳನ್ನು ತಂದೆಯೊಬ್ಬ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ. ಕವನಾ (20)...

ಮಂಡ್ಯ | ರೀಲ್ಸ್‌ ಮಾಡುತ್ತಿದ್ದ ಪತ್ನಿಯ ಮೇಲೆ ಅನುಮಾನ; ಯುವತಿಯನ್ನು ಕೊಂದ ದುರುಳ ಪತಿ

ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್‌ ಮಾಡುತ್ತಿದ್ದ ಪತ್ನಿಯ ನಡತೆ ಮೇಲೆ ಅನುಮಾನಗೊಂಡಿದ್ದ ದುರುಳ ಪತ್ನಿಯೊಬ್ಬ ಆಕೆಯನ್ನು ಹತ್ಯೆಗೈರುವ ದುರ್ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯ ಕೃತ್ಯಕ್ಕೆ ಹತ್ಯೆಗೊಳಗಾದ ಯುವತಿಯ ತಂದೆಯೂ ಸಹಕಾರ ನೀಡಿದ್ದಾನೆ ಎಂದು...

ಸೌಜನ್ಯ ಪ್ರಕರಣ | ಹೋರಾಟಗಾರರ ವಿರುದ್ಧ ಅಪಪ್ರಚಾರಕ್ಕೆಂದೇ ಸಕ್ರಿಯವಾಗಿವೆಯೇ ಫೇಕ್‌ ಅಕೌಂಟ್‌ಗಳು?

ಕೆಲವು ಖಾತೆಗಳು ಸೌಜನ್ಯ ಪ್ರಕರಣ ಮುನ್ನಲೆಗೆ ಬಂದ ಬಳಿಕ ಚಾಲ್ತಿಗೆ ಬಂದಿದ್ದರೆ, ಮತ್ತೆ ಕೆಲವು ಹಳೆಯ ಖಾತೆಗಳು ಬಹುದಿನದ ನಂತರ ಸಕ್ರಿಯವಾಗಿವೆ. ಪ್ರೊಫೈಲ್ ಲಾಕ್ ಮಾಡಿಕೊಂಡ ಸ್ಥಿತಿಯಲ್ಲಿರುವ ಅನೇಕ ಅಕೌಂಟ್‌ಗಳು ಸೌಜನ್ಯ ಕುರಿತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೊಲೆ