ಈ ದಿನ ಸಂಪಾದಕೀಯ | ಕೋಮುದ್ವೇಷ ಜಾಹೀರಾತು ನೀಡಿ ವಿಕೃತಿ ಮೆರೆದ ಬಿಜೆಪಿ

ಕೊಲೆಯನ್ನು ಕೊಲೆಯಾಗಿ ನೋಡದೆ ಇವಿಎಂ ಮಷೀನ್‌ ಥರ ಭಾವಿಸುತ್ತಿರುವುದಾದರೂ ಏತಕ್ಕೆ? ನಿಜಕ್ಕೂ ಸಂತ್ರಸ್ತ ಕುಟುಂಬದ ಬಗ್ಗೆ ಇವರಿಗೆ ಕಾಳಜಿ ಇದೆಯೋ ಅಥವಾ ಒಂದು ಹೆಣ ಬಿತ್ತು ಎಂದು ಸಂತಸ ಪಡುತ್ತಿದ್ದಾರೋ? ರಾಜ್ಯದಲ್ಲಿ ಮೊದಲ...

ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ. ಏನು ತಿನ್ನಬೇಕು, ಏನು ತಿನ್ನಬಾರದು ಎಂದು ಮಹಾಪ್ರಭು ಹೇಳುತ್ತಾರೆ” "ದೇಶವನ್ನು ಆಳುತ್ತಿರುವ ಮಹಾಪ್ರಭುಗಳು ಬಟ್ಟೆಯೊಳಗೆಯೇ ಬೆವರುತ್ತಿದ್ದಾರೆ. ಹೀಗಾಗಿ ಕಾಗಕ್ಕ ಗುಬ್ಬಕ್ಕನ ಕಥೆ...

ಕೋಮು ದ್ವೇಷದ ಹೇಳಿಕೆ: ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ದೂರು

ಕೋಮುದ್ವೇಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ಶ್ರೀಕಾಂತ್ ಪೂಜಾರಿ ಪರ ಹೇಳಿಕೆ ನೀಡಿದ್ದ ಬಿ ವೈ ವಿಜಯೇಂದ್ರ ವಿರುದ್ದ ಇದೀಗ ಪೊಲೀಸ್ ಮಹಾನಿರ್ದೇಶಕ...

ತೆಲಂಗಾಣ: ಗೆಲುವಿನತ್ತ ಕೋಮುದ್ವೇಷ ಭಾಷಣಕಾರ ರಾಜಾ ಸಿಂಗ್‌

ಬಿಜೆಪಿಯಿಂದ ಉಚ್ಚಾಟಿತನಾಗಿ, ಮತ್ತೆ ಬಿಜೆಪಿಯ ಟಿಕೆಟ್ ಪಡೆದು ತೆಲಂಗಾಣದ ಗೋಶಾಮಹಲ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಾಸಕ ರಾಜಾ ಸಿಂಗ್‌ ಮತ್ತೊಮ್ಮೆ ಗೆಲುವು ಪಡೆಯುವತ್ತ ಮುನ್ನಡೆ ಸಾಧಿಸಿದ್ದಾರೆ. 13ನೇ ಸುತ್ತಿನ ಮತ ಎಣಿಕೆಯ ವೇಳೆಗೆ 25,000 ಮತಗಳ...

ಹಾಗಾದರೆ ಮುಸ್ಲಿಮರು ಮಾಡಿದ್ದು ತಪ್ಪೇ ಕುಮಾರಸ್ವಾಮಿಯವರೇ?

ಮುಸ್ಲಿಂ ದ್ವೇಷವನ್ನೇ ಮುಕ್ತ ಅಜೆಂಡಾವಾಗಿ ಇಟ್ಟುಕೊಂಡಿರುವ ಬಿಜೆಪಿಗೆ ರಾಮಕೃಷ್ಣ ಹೆಗಡೆ, ಎಸ್.ಬಂಗಾರಪ್ಪ ನಂತರದಲ್ಲಿ ರಾಜ್ಯ ರಾಜಕಾರಣದಲ್ಲಿ ಬಲ ತಂದುಕೊಟ್ಟವರು ಕುಮಾರಸ್ವಾಮಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ನೆಲಕಚ್ಚಿದ ಬಳಿಕ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹತಾಷರಾಗಿದ್ದಾರೋ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೋಮುದ್ವೇಷ