ಶಿವನ ದೇವಾಲಯದಲ್ಲಿ ಮಾಂಸದ ತುಂಡು ಪತ್ತೆಗೆ ಕೋಮು ಬಣ್ಣ; ಆದರೆ, ನಿಜವಾದ ಅಪರಾಧಿ ಬೆಕ್ಕು

ಹೈದರಾಬಾದ್‌ನ ತಪ್ಪಚಬುತ್ರದ ಹನುಮಾನ್ ದೇವಸ್ಥಾನದ ಆವರಣದಲ್ಲಿದ್ದ ಶಿವ ದೇವಾಲಯದಲ್ಲಿ ಬುಧವಾರ ಮಾಂಸದ ತುಂಡು ಪತ್ತೆಯಾಗಿತ್ತು. ಬಳಿಕ, ಪ್ರಕರಣಕ್ಕೆ ಕೋಮು ಬಣ್ಣ ಬಳಿದು, ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಆದರೆ, ದೇವಾಲಯದಲ್ಲಿ ಮಾಂಸದ ತುಂಡು ಹಾಕಿದ್ದು...

ನಮ್ಮ ಕರ್ನಾಟಕ- 50 | ಏಕೀಕರಣೋತ್ತರ ಕಾಲದ ಸಾಧನೆ ಮತ್ತು ವೈರುಧ್ಯ

ಏಕೀಕರಣವು ಲೇಖಕರು, ರಾಜಕಾರಣಿಗಳು, ವ್ಯಾಪಾರಿಸಂಘಗಳು, ಕನ್ನಡ ಸಂಘಟನೆಗಳು, ಸಂಸ್ಥೆಗಳು, ವಿದ್ಯಾರ್ಥಿಗಳು, ಪತ್ರಿಕೆಗಳು, ಜಾತಿಸಮುದಾಯಗಳು ಭಾಗವಹಿಸಿದ ಒಂದು ಸಾಮೂಹಿಕ ಹೋರಾಟ. ಅದು ಸಮಾನಮನಸ್ಕ ಶಕ್ತಿಗಳಿಂದ ಮಾತ್ರವಲ್ಲದೆ, ಪರಸ್ಪರ ವಿರುದ್ಧವಾದ ಹಿತಾಸಕ್ತಿಯುಳ್ಳ ಚಾರಿತ್ರಿಕ ಶಕ್ತಿಗಳಿಂದ ರೂಪುಗೊಂಡ...

ಕೊಪ್ಪಳ | ಕೋಮುವಾದ, ಜಾತಿವಾದದಿಂದ ದೇಶ ತತ್ತರಿಸಿದೆ: ರಾಜ ನಾಯ್ಕ

ಕೋಮುವಾದ, ಜಾತಿವಾದದಿಂದ ದೇಶ ತತ್ತರಿಸಿದೆ. ಯುವಜನ, ವಿದ್ಯಾರ್ಥಿ ಸಂಘಟನೆಗಳ ಕ್ರಿಯಾಶೀಲತೆಯಿಂದ ದೇಶದ ಗಂಡಾಂತರಗಳನ್ನು ಹೋಗಲಾಡಿಸಬೇಕಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ ನಾಯ್ಕ ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಸಂಘಟನಾತ್ಮಕವಾಗಿ ಬೆಳೆಯಲು, ತಾವರಗೆರೆಯ ಬುದ್ಧ ವಿಹಾರದಲ್ಲಿ ಕರ್ನಾಟಕ...

ವಿಶೇಷ ಸಂದರ್ಶನ | ಸಿಪಿಎಂನ ನೂತನ ರಾಜ್ಯ ಕಾರ್ಯದರ್ಶಿ ಕಾಂ. ಡಾ. ಪ್ರಕಾಶ್ ಮುಂದಿರುವ ಸವಾಲುಗಳೇನು?

ಪರಿಚಯ : ಡಾ. ಪ್ರಕಾಶ್ ಕೆ. ಮೂಲತಃ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದವರು. ಬೆಂಗಳೂರು ವಿವಿಯಿಂದ ಇತಿಹಾಸ ವಿಷಯದಲ್ಲಿ ಎಂ.ಎ. , ಹಂಪಿಯ ಕನ್ನಡ ವಿವಿಯಿಂದ ʼಕರ್ನಾಟಕದಲ್ಲಿ ಕಮ್ಯುನಿಸ್ಟ್ ಚಳವಳಿಯ...

ಕೋಮು ಕೃತ್ಯ | ‘ಜೈ ಶ್ರೀರಾಮ್ʼ ಹೇಳುವಂತೆ ಮಕ್ಕಳಿಗೆ ಚಪ್ಪಲಿಯಲ್ಲಿ ಹೊಡೆದ ಯುವಕ; ವಿಡಿಯೋ ವೈರಲ್

ಅಲ್ಲಾಹ್‌ ಎಂದು ಪ್ರಾರ್ಥಿಸಬೇಡ. 'ಜೈ ಶ್ರೀರಾಮ್' ಎಂದು ಜಪಿಸಬೇಕು ಎಂದು ಒತ್ತಾಯಿಸಿ ಮೂವರು ಮಕ್ಕಳಿಗೆ ಕೋಮುವಾದಿ ವಿಕೃತ ಯುವಕನೊಬ್ಬ ಚಪ್ಪಲಿಯಿಂದ ಹೊಡೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ರತ್ಲಂ ಜಿಲ್ಲೆಯ ಅಮೃತಸಾಗರದ ತಲಾಬ್‌ನಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೋಮುವಾದ