ಮನುವಾದದ ಮಡಿವಂತಿಕೆ, ಜಾತಿ ವ್ಯವಸ್ಥೆ ವಿರುದ್ಧ ಸಿಡಿದೆದ್ದ ಬಂಡಾಯಗಾರ ಕನಕದಾಸ

ಮನುವಾದದ ಮಡಿವಂತಿಕೆ ಮತ್ತು ಜಾತಿ ವ್ಯವಸ್ಥೆ ವಿರುದ್ಧ ಸಿಡಿದೆದ್ದಿದ್ದ ಬಂಡಾಯಗಾರ ಕನಕದಾಸರನ್ನು ಕೇವಲ ಆಧ್ಯಾತ್ಮದ ಕನ್ನಡಿಯಲ್ಲಿ ಮಾತ್ರ ನೋಡುವವರು ಅವರೊಳಗಿನ ಹೋರಾಟದ ಕಿಚ್ಚು, ಪ್ರತಿಭಟನಾ ಮನೋಭಾವ, ಎಲ್ಲರನ್ನೂ ಒಳಗೊಳ್ಳುವ ಸಮಾನ ದೃಷ್ಟಿಕೋನ, ಮುಖ್ಯವಾಗಿ...

ಬೆಳಗಾವಿ | ಬಾಲ ರಾಮನ ಮೂಲಕ ಭಾವೈಕ್ಯತೆ ಮೆರೆದ ರಂಜಾನ್ ಸಾಬ್

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಟೈಲರಿಂಗ್ ವೃತ್ತಿ ಮಾಡಿಕೊಂಡಿರುವ ರಂಜಾನ್ ಸಾಬ್ ಮುಜಾವರ ಎಂಬುವವರು ರಾಮದುರ್ಗ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರ್ಥಿಗೆ ಬಾಲ ರಾಮನ ಅಲಂಕಾರ ಮಾಡುವುದರ ಮೂಲಕ...

ಆಹಾರಕ್ಕೆ ಮೂತ್ರ ಬೆರೆಸುತ್ತಿದ್ದ ವಿಕೃತ ಮಹಿಳೆ; ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಮಾಧ್ಯಮಗಳು

ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಹಿಳೆ, ಪಾತ್ರೆಯಲ್ಲಿ ಮೂತ್ರ ಮಾಡಿ, ಆಹಾರಕ್ಕೆ ಬೆರೆಸುತ್ತಿದ್ದ ಪ್ರಕರಣ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಪ್ರಕರಣಕ್ಕೆ...

ಯಚೂರಿ ನಿಧನ | ಕೋಮುವಾದ-ಬಂಡವಾಳವಾದದ ವಿರುದ್ಧ ಹೋರಾಟಕ್ಕೆ ತುಂಬಲಾರದ ನಷ್ಟ: ಸಿದ್ದರಾಮಯ್ಯ

ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಎಡ ಸಿದ್ದಾಂತದ ಪ್ರಖರ ಚಿಂತಕರಾಗಿದ್ದ ಯಚೂರಿ ಅವರು ಅಪ್ಪಟ ಪ್ರಜಾಪ್ರಭುತ್ವವಾದಿಯೂ ಆಗಿದ್ದರು ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಎಕ್ಸ್‌ ತಾಣದಲ್ಲಿ ಸಂತಾಪ ಸೂಚಿಸಿ...

ಗೌರಿ ಲಂಕೇಶ್‌ ಹತ್ಯೆಯಾಗಿ ಏಳು ವರ್ಷ: ಕುಂಟುತ್ತ ಸಾಗಿದೆ ಆರೋಪಿಗಳ ವಿಚಾರಣೆ

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಯಾಗಿ ಇಂದಿಗೆ (ಸೆ. 5) ಏಳು ವರ್ಷಗಳಾಗಿವೆ. ಬಹುತೇಕ ಎಲ್ಲ ಆರೋಪಿಗಳ ಬಂಧನವಾಗಿದೆ. ಚಾರ್ಜ್ ಶೀಟ್ ಪ್ರಕಾರ ಪ್ರಕರಣದಲ್ಲಿ 400ಕೂ ಹೆಚ್ಚು ಸಾಕ್ಷಿಗಳು ಮತ್ತು ಸಾವಿರಕ್ಕೂ ಹೆಚ್ಚು ಪುರಾವೆಗಳಿವೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೋಮುವಾದ