ಲೋಕಸಭಾ ಚುನಾವಣೆ | ಮೋದಿ 173 ಭಾಷಣಗಳ ಪೈಕಿ 110 ‘ಮುಸ್ಲಿಂ ದ್ವೇಷ’ದಿಂದ ಕೂಡಿವೆ

ಮಾರ್ಚ್‌ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಪ್ರಧಾನಿ ಮೋದಿ ಮಾಡಿದ 173 ಭಾಷಣಗಳ ಪೈಕಿ 110 ಭಾಷಣಗಳು ಮುಸ್ಲಿಂ ವಿರುದ್ಧ ದ್ವೇಷ (ಇಸ್ಲಾಮೋಫೋಬಿಯಾ) ಮತ್ತು ಪ್ರಚೋದನಾಕಾರಿಯಾಗಿವೆ ಎಂದು ಹ್ಯೂಮನ್‌ ರೈಟ್ಸ್‌ ವಾಚ್...

ಕಾವಡ್ ಯಾತ್ರೆ | ಆಹಾರದಲ್ಲಿ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ

ಉತ್ತರ ಪ್ರದೇಶದ ಮುಜಫರ್‌ನಗರದಲ್ಲಿ ಕಾವಡ್ ಯಾತ್ರೆ ನಡೆಯಲಿದೆ. ಈ ಯಾತ್ರೆ ಸಾಗುವ ಮಾರ್ಗದಲ್ಲಿ ತಿನಿಸು ಮಾರಾಟ ಮಾಡುವವರು ತಮ್ಮ ಅಂಗಡಿಯ ಮಾಲೀಕರು ಮತ್ತು ಉದ್ಯೋಗಿಗಳ ಹೆಸರನ್ನು ಫಲಕಗಳಲ್ಲಿ ಪ್ರದರ್ಶಿಸಬೇಕು ಎಂದು ಯೋಗಿ ಆದಿತ್ಯನಾಥ್...

ಒಟ್ಟಾಗಿ ಕೆಲಸ ಮಾಡಿ, ‘ಸಹಕಾರಿ’ ಕಲ್ಪನೆಗೆ ಒತ್ತು ಕೊಡಿ: ನೊಬೆಲ್ ಪುರಸ್ಕೃತ ಅಮರ್ತ್ಯ ಸೇನ್

ಸಮಾಜದ ಸುಧಾರಣೆಗಾಗಿ 'ಒಟ್ಟಿಗೆ ಕೆಲಸ ಮಾಡಲು ಜನರು ಮತ್ತು ಸಮುದಾಯಗಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ. ಪ್ರಸ್ತುತ ದಿನಗಳಲ್ಲಿ 'ಜುಕ್ತೋ ಸಾಧನ' (ಸಹಕಾರಿ ವ್ಯವಸ್ಥೆ) ಕಲ್ಪನೆಯ ಮೇಲೆ ನಮ್ಮ ಚಿತ್ತವನ್ನು ಕೇಂದ್ರೀಕರಿಸಬೇಕಿದೆ ಎಂದು ಅರ್ಥಶಾಸ್ತ್ರಜ್ಞ, ನೊಬೆಲ್...

ಕೋಮುವಾದಿ ಮಾತನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ.ಸಿ ಸುಧಾಕರ್

'ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹೋಗುತ್ತದೆ' ಎಂಬಿತ್ಯಾದಿ ಕೋಮುವಾದಿ ಮಾತನ್ನಾಡುವ, ಸಮುದಾಯಗಳಲ್ಲಿ ಕೋಮು ದ್ವೇಷ ಬಿತ್ತುವ ಪ್ರಧಾನಿ ಮೋದಿ ದೇಶಕ್ಕೆ ಬೇಕೆ ಎಂದು ಉನ್ನತ...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28 ಕ್ಷೇತ್ರಗಳ ಸಂಸದರು ತಮ್ಮ ಕ್ಷೇತ್ರ ಹಾಗೂ ಲೋಕಸಭೆಯಲ್ಲಿ ಮಾಡಿದ್ದೇನು ಎಂಬ ಬಗ್ಗೆ ''ಸಂವಿಧಾನದ ಹಾದಿಯಲ್ಲಿ" ಎಂಬ ಸಂಸ್ಥೆಯೊಂದು ಎಲ್ಲ ಸಂಸದರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೋಮು ದ್ವೇಷ