ಅನುದಾನ ಸ್ಥಗಿತ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯದ ನಡುವೆ ಸಂಘರ್ಷ ನಡೆಯುತ್ತಿದೆ. ಇದೀಗ, ಸಂಘರ್ಷವು ನ್ಯಾಯಾಲಯದ ಕಟಕಟೆಗೆ ಬಂದು ನಿಂತಿದೆ. ಟ್ರಂಪ್ ಆಡಳಿತದ ವಿರುದ್ಧ...
ಸುಪ್ರೀಂ ಕೋರ್ಟ್ನ ಎಲ್ಲ 33 ಹಾಲಿ ನ್ಯಾಯಾಧೀಶರು ತಮ್ಮ ಆಸ್ತಿಗಳ ವಿವರಗಳನ್ನು ಸರ್ವೋಚ್ಛ ನ್ಯಾಯಾಲಯದ ವೆಬ್ಸೈಟ್ನಲ್ಲಿ ಪ್ರಕಟಿಸುವ ಮೂಲಕ ಸಾರ್ವಜನಿಕವಾಗಿ ಬಹಿರಂಗಪಡಿಸಲು ಒಪ್ಪಿಕೊಂಡಿದ್ದಾರೆ. ಈ ಮೂಲಕ ನ್ಯಾಯಾಧೀಶರು ಪಾರದರ್ಶಕತೆ ತೋರಿಸಲು ಸಾಧ್ಯವಾಗುತ್ತದೆ ಎಂದು...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಚಾರ್ಜ್ಶೀಟ್ ಮೇಲಿನ ವಿಚಾರಣೆಗೆ ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯ ಸಮ್ಮತಿ ನೀಡಿದೆ. ವಿಚಾರಣೆಗೆ...
ನ್ಯಾಯಾಲಯದಲ್ಲಿ ವಿಹಾಹ ನೋಂದಿಣಿ ಮಾಡಿಕೊಳ್ಳಲು ಬಂದಿದ್ದ ಅಂತರ್ ಧರ್ಮೀಯ ದಂಪತಿಗಳ ಮೇಲೆ ವಕೀಲರ ಗುಂಪು ಹಲ್ಲೆ ನಡೆಸಿರುವ ಅಮಾನುಷ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಮುಸ್ಲಿಂ ಯುವಕ 'ಲವ್ ಜಿಹಾದ್' ನಡೆಸುತ್ತಿದ್ದಾನೆಂದು ಆರೋಪಿಸಿರುವ...
ವೈಯಕ್ತಿಕ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಜಿಲ್ಲಾ ಕೋರ್ಟ್ ಆವರಣದಲ್ಲೇ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಸೋಮವಾರ ಘಟನೆ ನಡೆಸಿದ್ದು, ಘಟನೆಯಲ್ಲಿ ಧೀರಜ್ ಎಂಬಾತ ಗಂಭೀರ ಗಾಯಗೊಂಡಿದ್ದಾರೆ....