ಕೋಲಾರ | ‘ವೇಮಗಲ್ – ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ದಲಿತರನ್ನು ಕಡೆಗಣಿಸಿಲ್ಲ’

ಇತ್ತೀಚೆಗೆ ಕೋಲಾರ ಜಿಲ್ಲೆಯ ವೇಮಗಲ್- ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ 6 ಸ್ಥಾನ ಗಳಿಸಿದ ಕಾಂಗ್ರೆಸ್ ಸೋಲಲು ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಂಎಲ್ ಸಿ ಅನಿಲ್ ಕುಮಾರ್ ರವರೇ ಕಾರಣ ಎಂದಿದ್ದ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ 9 ತಿಂಗಳಿನಿಂದ ವೇತನ ನೀಡದಿರುವ ಕಾರಣ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಸ ವಿಲೇವಾರಿ ವಾಹನ ಚಾಲಕರು, ಯುಜಿಡಿ ವಾಹನ...

ಕೋಲಾರ | ಪ್ರಗತಿಪರ ರೈತ ತುರಾಂಡಹಳ್ಳಿ ರವಿ ತೋಟಕ್ಕೆ ಅಂತಾರಾಷ್ಟ್ರೀಯ ಅಧಿಕಾರಿಗಳು ಭೇಟಿ

ಕೋಲಾರ ತಾಲೂಕಿನ ತುರಾಂಡಹಳ್ಳಿ ಗ್ರಾಮದ ಪ್ರಗತಿಪರ ರೈತ ಟಿ.ಎನ್ ರವಿ ಅವರ ತೋಟಕ್ಕೆ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಅಮೆರಿಕ ದೇಶದ ಕೃಷಿ ಅಧಿಕಾರಿಗಳು, ವಿಶ್ವ ಹಣಕಾಸು ಸಂಸ್ಥೆ, ಮತ್ತು ಎನ್.ಜಿ.ಒ ಸಂಸ್ಥೆಯ ಅಧಿಕಾರಿಗಳು...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಜೊತೆಗೆ ಶೇ.50% ಶುಲ್ಕವನ್ನು ಗ್ರಾಮೀಣ ವಿದ್ಯಾ ಸಂಸ್ಥೆ ಮೂಲಕ ನೀಡಲಾಗುತ್ತದೆ. ಅತಿ ಬಡವರಿದ್ದರೆ ಪೂರ್ತಿ ಶುಲ್ಕವನ್ನು ನೀಡಲಾಗುತ್ತದೆ....

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್ ಯೋಜನೆ ಖಾಯಂಗೊಳಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಇಂದು ಪ್ರತಿಭಟನೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೋಲಾರ